ಐಸಿಸ್ ನಾಯಕ ಖುರಾಶಿ ಸಾವು

Webdunia
ಗುರುವಾರ, 1 ಡಿಸೆಂಬರ್ 2022 (13:32 IST)
ಬೈರುತ್ : ಇಸ್ಲಾಮಿಕ್ ಸ್ಟೇಟ್ಸ್ ಅಥವಾ ಐಸಿಸ್ ಭಯೋತ್ಪಾದಕ ಗುಂಪಿನ ನಾಯಕ ಅಬು ಹಸನ್ ಅಲ್-ಹಶಿಮಿ ಅಲ್-ಖುರಾಶಿ ಯುದ್ಧದಲ್ಲಿ ಕೊಲ್ಲಲ್ಪಟ್ಟಿದ್ದಾನೆ ಎಂದು ಭಯೋತ್ಪಾದಕ ಗುಂಪು ಘೋಷಿಸಿದೆ.

ಈ ಬೆನ್ನಲ್ಲೇ ಗುಂಪಿಗೆ ಬದಲಿ ನಾಯಕನನ್ನೂ ಘೋಷಣೆ ಮಾಡಿದೆ. ಐಸಿಸ್ ಭಯೋತ್ಪಾದಕ ಸಂಘಟನೆಯು ಗುಂಪನ್ನು ಮುನ್ನಡೆಸಲು ಬದಲಿ ನಾಯಕನಾಗಿ ಅಬು ಅಲ್-ಹುಸೇನ್ ಅಲ್-ಹುಸೇನಿ ಅಲ್-ಖುರಾಶಿ ಹೆಸರನ್ನು ಘೋಷಿಸಿದೆ. 

ದೇವರ ಶತ್ರುಗಳೊಂದಿಗಿನ ಯುದ್ಧದಲ್ಲಿ ನಾಯಕ ಹಸನ್ ಅಲ್-ಹಶಿಮಿ ಅಲ್-ಖುರಾಶಿ ಕೊಲ್ಲಲ್ಪಟ್ಟಿದ್ದಾರೆ ಎಂದು ಗುಂಪು ಘೋಷಿಸಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಉಡು‍ಪಿ: ನೌಕಾಪಡೆ ಹಡಗಿನ ಮಾಹಿತಿ ಸೋರಿಕೆ, ಇಬ್ಬರು ಅರೆಸ್ಟ್‌

ಮುಂದಿನ ಸುದ್ದಿ
Show comments