Webdunia - Bharat's app for daily news and videos

Install App

ವಿದೇಶಾಂಗ ಸಚಿವ ಖ್ವಾಜಾ ಆಸಿಫ್ರ ರನ್ನು ಶಾಶ್ವತವಾಗಿ ಅನರ್ಹಗೊಳಿಸಿದ ಇಸ್ಲಾಮಾಬಾದ್‌ ಹೈಕೋರ್ಟ್‌

Webdunia
ಶುಕ್ರವಾರ, 27 ಏಪ್ರಿಲ್ 2018 (16:42 IST)
ಇಸ್ಲಾಮಾಬಾದ್ : 2013ರ ಸಾರ್ವತ್ರಿಕ ಚುನಾವಣೆಯ ವೇಳೆ, ತಮ್ಮ ಆದಾಯದ ವಿವರ ಮುಚ್ಚಿಟ್ಟ ಹಿನ್ನಲೆಯಲ್ಲಿ ವಿದೇಶಾಂಗ ಸಚಿವ ಖ್ವಾಜಾ ಆಸಿಫ್ರ ಅವರನ್ನು ಸಂಸದ ಸ್ಥಾನದಿಂದ ಇಸ್ಲಾಮಾಬಾದ್‌ ಹೈಕೋರ್ಟ್‌ ಶಾಶ್ವತವಾಗಿ ಅನರ್ಹಗೊಳಿಸಿದೆ.


ಸಚಿವ ಖ್ವಾಜಾ ಆಸಿಫ್ರ ಅವರು ತಮ್ಮ ಆದಾಯದ ವಿವರ ಮುಚ್ಚಿಟ್ಟ ಬಗ್ಗೆ ಪ್ರತಿಸ್ಪರ್ಧಿ ಪಾಕಿಸ್ತಾನ್‌ ತೆಹ್ರೀಕ್‌-ಎ-ಇನ್ಸಾಫ್ ನಾಯಕ ಉಸ್ಮಾನ್‌ ದರ್‌ ದೂರು ಸಲ್ಲಿಸಿದ್ದರು. ಇತ್ತೀಚೆಗಷ್ಟೇ ಮಾಜಿ ಪ್ರಧಾನ ಮಂತ್ರಿ ನವಾಜ್‌ ಷರೀಫ್ರನ್ನು ಶಾಶ್ವತವಾಗಿ ಅನರ್ಹಗೊಳಿ ಸಲಾಗಿದ್ದು, ಇದೀಗ  ಮಹಾ ಚುನಾವಣೆಗೆ ಸಜ್ಜಾಗುತ್ತಿರುವಈ ಸಮಯದಲ್ಲಿ ಹೈಕೋರ್ಟ್‌ ನೀಡಿರುವ  ಈ ತೀರ್ಪಿನಿಂದ ಆಡಳಿತಾರೂಢ ಪಿಎಂಎಲ್‌-ಎನ್‌ ಪಕ್ಷಕ್ಕೆ ಮತ್ತೊಮ್ಮೆ ಪೆಟ್ಟು ಬಿದ್ದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments