Webdunia - Bharat's app for daily news and videos

Install App

ಭಾರತದಲ್ಲಿ ಎಚ್ಚರಿಕೆಯಿಂದಿರಿ: ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಇಸ್ರೇಲ್

Webdunia
ಬುಧವಾರ, 27 ಡಿಸೆಂಬರ್ 2023 (12:05 IST)
ನವದೆಹಲಿ: ಭಾರತದಲ್ಲಿ ಸಾರ್ವಜನಿಕವಾಗಿ ಓಡಾಡುವಾಗ ಎಚ್ಚರಿಕೆಯಿಂದಿರಿ ಎಂದು ತನ್ನ ನಾಗರಿಕರಿಗೆ ಇಸ್ರೇಲ್ ಎಚ್ಚರಿಕೆ ನೀಡಿದೆ.

ನಿನ್ನೆ ನವದೆಹಲಿಯಲ್ಲಿ ಇ‍ಸ್ರೇಲ್ ರಾಯಭಾರ ಕಚೇರಿಯಲ್ಲಿ ನಿಗೂಢ ಸ್ಪೋಟ ಸಂಭವಿಸಿದ ಬೆನ್ನಲ್ಲೇ ಇಸ್ರೇಲ್ ಭಾರತದಲ್ಲಿರುವ ತನ್ನ ನಾಗರಿಕರಿಗೆ ಈ ರೀತಿ ಎಚ್ಚರಿಕೆ ನೀಡಿದೆ. ಘಟನಾ ಸ್ಥಳಕ್ಕೆ ತಕ್ಷಣವೇ ದೆಹಲಿ ಪೊಲೀಸರು, ಬಾಂಬ್ ನಿಸ್ಕ್ರಿಯ ದಳ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು.

ಇದರ ಬೆನ್ನಲ್ಲೇ ಸಾರ್ವಜನಿಕ ಸ್ಥಳಗಳಲ್ಲಿ, ಗುಂಪು ಗುಂಪಾಗಿರುವ ಸ್ಥಳಗಳಲ್ಲಿ, ಮಾಲ್-ಮಾರ್ಕೆಟ್ ಎಂದು ಓಡಾಡಬೇಡಿ ಎಂದು ಇಸ್ರೇಲ್ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದೆ.

ನಿನ್ನೆ ನಡೆದ ಸ್ಪೋಟದ ಬಗ್ಗೆ ತನಿಖೆ ಮುಂದುವರಿದಿದೆ. ಆದರೆ ಈ ಸ್ಪೋಟದಿಂದಾಗಿ ಯಾರಿಗೂ, ಯಾವುದೇ ಹಾನಿಯಾಗಿಲ್ಲ ಎಂಬುದೇ ಸಮಧಾನಕರ ಅಂಶ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಣ್ಣ ವ್ಯಾಪಾರಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ: ವಿಜಯೇಂದ್ರ

ಗ್ಯಾರಂಟಿ ಯೋಜನೆಯಿಂದಲೇ ಕರ್ನಾಟಕ ತಲಾ ಆದಾಯದಲ್ಲಿ ನಂ 1 ಎಂದ ರಣದೀಪ್ ಸುರ್ಜೇವಾಲ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಜಿಎಸ್ ಟಿ ನೋಟಿಸ್ ಕೊಡ್ತಿರೋದು ಕೇಂದ್ರವಲ್ಲ ರಾಜ್ಯ ಸರ್ಕಾರ: ಪ್ರಲ್ಹಾದ್ ಜೋಶಿ

ಮುಂದಿನ ಸುದ್ದಿ
Show comments