ಪ್ರಧಾನಿ ಮೋದಿ ಎಂದರೆ ಏನು ರೆಸ್ಪೆಕ್ಟ್: ಮೀಟಿಂಟ್ ಬಿಟ್ಟು ಓಡಿ ಬಂದ ನೆತನ್ಯಾಹು

Krishnaveni K
ಶುಕ್ರವಾರ, 10 ಅಕ್ಟೋಬರ್ 2025 (10:53 IST)
Photo Credit: X
ನವದೆಹಲಿ: ಪ್ರಧಾನಿ ಮೋದಿ ಎಂದರೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಎಂಥಾ ಪ್ರೀತಿ ಎಂಬುದಕ್ಕೆ ಇದೇ ಸಾಕ್ಷಿ. ಭದ್ರತಾ ಸಭೆ ನಡೆಸುತ್ತಿದ್ದ ನೆತನ್ಯಾಹು ಮೋದಿ ಕರೆ ಬಂತು ಎಂದು ಮೀಟಿಂಗ್ ಅರ್ಧದಲ್ಲೇ ಬಿಟ್ಟು ಬಂದಿದ್ದಾರೆ.

ಮೋದಿ ಮತ್ತು ನೆತನ್ಯಾಹು ನಡುವಿನ ಸ್ನೇಹ ಎಲ್ಲರಿಗೂ ಗೊತ್ತು. ಇದೀಗ ಗಾಜಾದಲ್ಲಿ ಶಾಂತಿ ಮರುಸ್ಥಾಪನೆಗೆ ಒಪ್ಪಿಕೊಂಡಿದ್ದಕ್ಕೆ ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಕರೆ ಮಾಡಿದ ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಮೋದಿ ಕರೆ ಮಾಡುವಾಗ ನೆತನ್ಯಾಹು ಭದ್ರತಾ ಸಿಬ್ಬಂದಿಗಳೊಂದಿಗೆ ಮಹತ್ವದ ಸಭೆ ನಡೆಸುತ್ತಿದ್ದರು.

ಮೋದಿ ಕರೆ ಮಾಡುತ್ತಾರೆ ಎಂಬ ಕಾರಣಕ್ಕೆ ಸಭೆಯನ್ನೂ ಮುಂದೂಡಿದ್ದಾರೆ ಎಂದು ತಿಳಿದುಬಂದಿದೆ. ಮೋದಿ ಜೊತೆಗಿನ ಮಾತುಕತೆಗಾಗಿ ಭದ್ರತಾ ಸಂಪುಟ ಸಭೆಯನ್ನು ಕೆಲ ಕಾಲ ಮುಂದೂಡಲಾಯಿತು ಎಂದು ಇಸ್ರೇಲ್ ಪ್ರಧಾನಿಗಳ ಕಚೇರಿಯೇ ಪ್ರಕಟಣೆ ನೀಡಿತ್ತು.

ಇನ್ನು, ಇದೇ ವಿಚಾರವಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೂ ಮೋದಿ ಕರೆ ಮಾಡಿ ಅಭಿನಂದಿಸಿದ್ದಾರೆ. ಗಾಜಾದಲ್ಲಿ ಶಾಂತಿ ಮರುಸ್ಥಾಪನೆಗೆ ನಿಮ್ಮ ಪಾತ್ರ ಅಪಾರವಾದುದು ಎಂದು ಟ್ರಂಪ್ ರನ್ನು ಮೋದಿ ಅಭಿನಂದಿಸಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments