Webdunia - Bharat's app for daily news and videos

Install App

ಇಸ್ರೋ: ಜಿ ಸ್ಯಾಟ್‌-17 ಸಂವಹನ ಉಪಗ್ರಹ ಯಶಸ್ವಿ ಉಡಾವಣೆ

Webdunia
ಗುರುವಾರ, 29 ಜೂನ್ 2017 (11:12 IST)
ಇಸ್ರೋ:ಭಾರತದ ಅತ್ಯಾಧುನಿಕ ದೂರಸಂಪರ್ಕ ಉಪಗ್ರಹ ಜಿ ಸ್ಯಾಟ್‌-17 ನ್ನು ಇಸ್ರೋ ಫ್ರೆಂಚ್‌ ಗಯಾನಾದ ಕೌರಾವ್‌ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ನಡೆಸಿದೆ.
 
ಇಂದು ನಸುಕಿನ 2.29 ರ ವೇಳೆಗೆ ಫ್ರಾನ್ಸ್‌ ವಿಜ್ಞಾನಿಗಳ ಸಹಭಾಗಿತ್ವದಲ್ಲಿ 3,477 ಕೆಜಿ ತೂಕದ ಜಿ ಸ್ಯಾಟ್‌-17 ಉಪಗ್ರಹವನ್ನು ಯಶಸ್ವಿಯಾಗಿ ನಭಕ್ಕೆ ಉಡಾವಣೆ ಮಾಡಲಾಗಿದೆ. ಜಿಯೋಸಿಂಕ್ರೋನಸ್ ಟ್ರಾನ್ಸ್ಫರ್ ಆರ್ಬಿಟ್(ಜಿಟಿಒ)ಗೆ ಉಡಾಯಿಸಿದ್ದ 17 ಟೆಲಿಕಮ್ಯುನಿಕೇಷನ್ ಸ್ಯಾಟಲೈಟ್ ಗಳ ಇಸ್ರೊದ ಕಾರ್ಯವೈಖರಿಯನ್ನು ಜಿಸ್ಯಾಟ್-17 ಬಲಗೊಳಿಸಲಿದೆ.
 
ವಿವಿಧ ಸಂವಹನ ಸೇವೆಗಳನ್ನು ಒದಗಿಸುವ ಸಿ ಬ್ಯಾಂಡ್ ಮತ್ತು ಎಸ್ ಬ್ಯಾಂಡ್, ಸಹಜ ಸ್ಥಿತಿಯ ಸಿ ಬ್ಯಾಂಡ್ ಗಳಲ್ಲಿ ಪೇ ಲೋಡ್ ಗಳನ್ನು ಈ ಉಪಗ್ರಹ ಹೊತ್ತೊಯ್ದಿದ್ದು, ಇದು ಈಗಾಗಲೇ ನಿಗಧಿಯಾಗಿರುವ ಉಪಗ್ರಹಗಳ ಮುಂದುವರಿಕೆ ಸೇವೆಗೆ, ನಮ್ಮ ಟ್ರಾನ್ಸ್ಪಾಂಡರ್ ಸಾಮರ್ಥ್ಯವನ್ನು ವೃದ್ಧಿಸಲು ಮತ್ತು ಮೊಬೈಲ್ ಉಪಗ್ರಹ ಸೇವೆಗಳಿಗೆ ಮತ್ತು ಅಂಟಾರ್ಟಿಕಾ ಪ್ರದೇಶಗಳಿಗೆ ನಮ್ಮ ಹಾರಿಜಾನ್ ವಿಸ್ತರಿಸಲು ಸಹಕಾರಿಯಾಗಲಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತೀಯ ಮುಸ್ಲಿಮರು ಮತ್ತು ಹಿಂದೂಗಳು ನಡುವೆ ಬೆಂಕಿ ಹೊತ್ತಿಸಲು ಪಾಕ್‌ನಿಂದ ಪ್ರಯತ್ನ: ಅಸಾದುದ್ದೀನ್ ಓವೈಸಿ

ತಕ್ಷಣದ ಕದನ ವಿರಾಮಕ್ಕೆ ಭಾರತ, ಪಾಕಿಸ್ತಾನ ಒಪ್ಪಿಗೆ: ಮಹತ್ವದ ಪೋಸ್ಟ್ ಹಂಚಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಟಿವಿ ಕಾರ್ಯಕ್ರಮಗಳಲ್ಲಿ ಸೈರನ್ ಮೊಳಗಿಸದಂತೆ ಕೇಂದ್ರ ಸರ್ಕಾರ ನಿರ್ಬಂಧ

Operation Sindoor: ಬೆಟ್ಟಿಂಗ್ ವೇಳೆ ಪಾಕಿಸ್ತಾನ ಪರ ಕೂಗಿದವ ಅರೆಸ್ಟ್‌, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments