Select Your Language

Notifications

webdunia
webdunia
webdunia
webdunia

ಸಮುದಾಯವನ್ನು ಅವಮಾನಿಸೋದು ನನ್ನ ಉದ್ದೇಶವಲ್ಲ : ನಡಾವ್ ಲಾಪಿಡ್

ಸಮುದಾಯವನ್ನು ಅವಮಾನಿಸೋದು ನನ್ನ ಉದ್ದೇಶವಲ್ಲ : ನಡಾವ್ ಲಾಪಿಡ್
ನವದೆಹಲಿ , ಶುಕ್ರವಾರ, 2 ಡಿಸೆಂಬರ್ 2022 (06:48 IST)
ಇತ್ತೀಚೆಗೆ ಗೋವಾ ಸಿನಿಮೋತ್ಸವದಲ್ಲಿ ಜ್ಯೂರಿಯಾಗಿದ್ದ ನಡಾವ್ ಲಾಪಿಡ್ `ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು.
 
ಸಾಮಾಜಿಕ ಜಾಲತಾಣದಲ್ಲಿ ನಡಾವ್ ವಿರುದ್ಧ ವಿರೋಧ ವ್ಯಕ್ತವಾಗಿದ್ದ ಬೆನ್ನಲ್ಲೇ ಈಗ ನಡಾವ್ ಕ್ಷಮೆ ಕೇಳಿದ್ದಾರೆ. `ಕಾಶ್ಮೀರಿ ಫೈಲ್ಸ್’ ಸಿನಿಮಾ ಅಶ್ಲೀಲ ಪ್ರಚಾರದ ಸಿನಿಮಾ ಎಂದು ಹೇಳಿಕೆ ನೀಡುವ ಮೂಲಕ ಅನೇಕರ ಕೆಂಗಣ್ಣಿಗೆ ನಡಾವ್ ಲಾಪಿಡ್ ಗುರಿಯಾಗಿದ್ದರು.

ಬಳಿಕ ಈ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕೂಡ ನಡಾವ್ ಹೇಳಿಕೆಗೆ ಖಡಕ್ ಪ್ರತಿಕ್ರಿಯೆ ಕೊಟ್ಟಿದ್ದರು. ಈಗ ಕಾಶ್ಮೀರಿ ಪಂಡಿತ್ ಸಮುದಾಯವನ್ನು ಅವಮಾನಿದೋದು ನನ್ನ ಉದ್ದೇಶವಲ್ಲ ಕ್ಷಮಿಸಿ ಎಂದು ನಡಾವ್ ಪ್ರತಿಕ್ರಿಯೆ ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕಿವಿಯ ಉದ್ದನೆಯ ಕೂದಲಿಗಾಗಿ ಗಿನ್ನಿಸ್ ವರ್ಲ್ಡ್ ದಾಖಲೆ