ಸಮುದಾಯವನ್ನು ಅವಮಾನಿಸೋದು ನನ್ನ ಉದ್ದೇಶವಲ್ಲ : ನಡಾವ್ ಲಾಪಿಡ್

Webdunia
ಶುಕ್ರವಾರ, 2 ಡಿಸೆಂಬರ್ 2022 (06:48 IST)
ಇತ್ತೀಚೆಗೆ ಗೋವಾ ಸಿನಿಮೋತ್ಸವದಲ್ಲಿ ಜ್ಯೂರಿಯಾಗಿದ್ದ ನಡಾವ್ ಲಾಪಿಡ್ `ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು.
 
ಸಾಮಾಜಿಕ ಜಾಲತಾಣದಲ್ಲಿ ನಡಾವ್ ವಿರುದ್ಧ ವಿರೋಧ ವ್ಯಕ್ತವಾಗಿದ್ದ ಬೆನ್ನಲ್ಲೇ ಈಗ ನಡಾವ್ ಕ್ಷಮೆ ಕೇಳಿದ್ದಾರೆ. `ಕಾಶ್ಮೀರಿ ಫೈಲ್ಸ್’ ಸಿನಿಮಾ ಅಶ್ಲೀಲ ಪ್ರಚಾರದ ಸಿನಿಮಾ ಎಂದು ಹೇಳಿಕೆ ನೀಡುವ ಮೂಲಕ ಅನೇಕರ ಕೆಂಗಣ್ಣಿಗೆ ನಡಾವ್ ಲಾಪಿಡ್ ಗುರಿಯಾಗಿದ್ದರು.

ಬಳಿಕ ಈ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕೂಡ ನಡಾವ್ ಹೇಳಿಕೆಗೆ ಖಡಕ್ ಪ್ರತಿಕ್ರಿಯೆ ಕೊಟ್ಟಿದ್ದರು. ಈಗ ಕಾಶ್ಮೀರಿ ಪಂಡಿತ್ ಸಮುದಾಯವನ್ನು ಅವಮಾನಿದೋದು ನನ್ನ ಉದ್ದೇಶವಲ್ಲ ಕ್ಷಮಿಸಿ ಎಂದು ನಡಾವ್ ಪ್ರತಿಕ್ರಿಯೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಖ್ಯಮಂತ್ರಿಗಳೇ ನಿಮ್ಮ ಪಕ್ಷದ ಪ್ರಚಾರದ ಗೀಳಿಗೆ ಇನ್ನೆಷ್ಟು ದುರ್ಘಟನೆ ಬೇಕು

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಮುಂದಿನ ಸುದ್ದಿ
Show comments