Webdunia - Bharat's app for daily news and videos

Install App

ನಂಬಿದ್ರೆ ನಂಬಿ ಬಿಟ್ರೆ ಬಿಡಿ: 13 ಪತ್ನಿಯರಿಗೆ ಒಬ್ಬ ಪತಿ, ಎಲ್ಲಾ ಪತ್ನಿಯರು ಒಂದೇ ಬಾರಿಗೆ ಗರ್ಭವತಿಯಾದ್ರಂತೆ

Webdunia
ಶುಕ್ರವಾರ, 8 ಜುಲೈ 2016 (13:02 IST)
ನೈಜೇರಿಯಾ ಮೂಲದ ವ್ಯಕ್ತಿಯೊಬ್ಬನಿಗೆ 13 ಪತ್ನಿಯರು. ಆಸಕ್ತಿಕರ ವಿಷಯವೆಂದರೆ ಎಲ್ಲಾ ಪತ್ನಿಯರು ಒಂದೇ ಬಾರಿಗೆ ಗರ್ಭವತಿಯರಾಗಿರುವುದು.
 
ಪತಿಯ ಜೊತೆಯಲ್ಲಿ 13 ಗರ್ಭವತಿ ಪತ್ನಿಯರು ಸಾಲಾಗಿ ನಿಂತು ಪೋಸ್ ಕೊಡುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ.
 
ಒಬ್ಬ ವ್ಯಕ್ತಿಯನ್ನು ಮದುವೆಯಾಗಿ ಸರಿಯಾದ ಸಮಯದಲ್ಲಿ ಗರ್ಭವತಿಯಾದಲ್ಲಿ ಅಚ್ಚರಿಯಾಗುವುದಿಲ್ಲ. ಆದರೆ, 13 ಪತ್ನಿಯರು ಒಂದೇ ಬಾರಿಗೆ ಗರ್ಭವತಿಯರಾಗಿದ್ದಲ್ಲದೇ ಪರಸ್ಪರರ ಯೋಗಕ್ಷೇಮ ನೋಡಿಕೊಳ್ಳುತ್ತಿರುವುದು ಅಚ್ಚರಿ ತಂದಿದೆ.
 
ಮಾಧ್ಯಮ ವರದಿಗಳ ಪ್ರಕಾರ, ಪತ್ನಿಯರ ಗರ್ಭವತಿಯಾಗಿರುವ ಅವಧಿಯ ಅಂತರ ಮೂರು ವಾರಗಳಿಂದ ಐದು ವಾರಗಳಂತೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್‌–ಇಸ್ರೇಲ್‌ ನಡುವಿನ ಸಂಘರ್ಷಕ್ಕೆ ದೊಡ್ಡಣ್ಣ ಎಂಟ್ರಿ: ಇರಾನ್ ಅಣುಸ್ಥಾವರಗಳ ಮೇಲೆ ಅಮೆರಿಕಾ ಏರ್‌ ಸ್ಟ್ರೈಕ್‌

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಮುಂದಿನ ಸುದ್ದಿ
Show comments