Webdunia - Bharat's app for daily news and videos

Install App

Kanimozhi: ಭಾರತದ ರಾಷ್ಟ್ರಭಾಷೆ ಯಾವುದು, ಸಂಸದೆ ಕನಿಮೊಳಿ ಕೊಟ್ಟ ಉತ್ತರದ ವಿಡಿಯೋ ಈಗ ವೈರಲ್

Krishnaveni K
ಮಂಗಳವಾರ, 3 ಜೂನ್ 2025 (10:03 IST)
Photo Credit: X
ನವದೆಹಲಿ: ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ಬಣ್ಣ ಬಯಲು ಮಾಡುತ್ತಿರುವ ವಿಶ್ವ ಪರ್ಯಟನೆ ಮಾಡುತ್ತಿರುವ ಭಾರತದ ಸರ್ವಪಕ್ಷ ನಿಯೋಗದ ಸದಸ್ಯೆಯಾಗಿರುವ ಸಂಸದೆ ಕನಿಮೊಳಿ ಭಾರತದ ರಾಷ್ಟ್ರಭಾಷೆ ಯಾವುದು ಎಂಬ ಪ್ರಶ್ನೆಗೆ ಕೊಟ್ಟ ಉತ್ತರ ಈಗ ಭಾರ ವೈರಲ್ ಆಗಿದೆ.

ಮ್ಯಾಡ್ರಿಡ್ ನಲ್ಲಿ ಭಾರತೀಯರನ್ನುದ್ದೇಶಿಸಿ ಕನಿಮೊಳಿ ಮಾತನಾಡಿದ್ದಾರೆ. ಈ ವೇಳೆ ಡಿಎಂಕೆ ಸದಸ್ಯೆಗೆ ಭಾರತದ ರಾಷ್ಟ್ರಭಾಷೆ ಯಾವುದು ಎಂದು ಕೇಳಲಾಗಿದೆ. ಇದಕ್ಕೆ ಅವರು ಕೊಟ್ಟ ಉತ್ತರಕ್ಕೆ ಈಗ ಸೋಷಿಯಲ್ ಮೀಡಿಯಾದಲ್ಲೂ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

‘ಭಾರತದ ರಾಷ್ಟ್ರಭಾಷೆ ವಿವಿಧತೆ ಮತ್ತು ಏಕತೆ. ಈ ನಿಯೋಗವೂ ಇದೇ ಸಂದೇಶವನ್ನು ಜಗತ್ತಿಗೆ ಹೇಳಲು ಬಯಸುತ್ತಿದೆ. ಈವತ್ತಿನ ಅಗತ್ಯವೂ ಇದೇ ಆಗಿದೆ’ ಎಂದಿದ್ದಾರೆ. ಅವರ ಈ ಉತ್ತರಕ್ಕೆ ಅಲ್ಲಿದ್ದವರಿಂದಲೂ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಮೋದಿ ಸರ್ಕಾರ ಕಳುಹಿಸಿರುವ ಸರ್ವಪಕ್ಷ ನಿಯೋಗದ ವಿಶೇಷತೆಯೇ ಇದು. ನಮ್ಮ ದೇಶದಲ್ಲಿ ಪಕ್ಷಗಳ ನಡುವೆ ಎಷ್ಟೇ ಭಿನ್ನಾಭಿಪ್ರಾಯಗಳಿರಲಿ. ಆದರೆ ವಿದೇಶದಲ್ಲಿ ದೇಶದ ವಿಚಾರವಾಗಿ ಒಗ್ಗಟ್ಟು ಪ್ರದರ್ಶಿಸುತ್ತಿದೆ. ಇದು ಮೆಚ್ಚುಗೆಗೂ ಪಾತ್ರವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಹರ್ ಘರ್ ತಿರಂಗಾ ಇಂದಿನಿಂದ: ನೀವೂ ಭಾಗಿಯಾಗಿ ಎಂದು ಕರೆ ನೀಡಿದ ವಿಜಯೇಂದ್ರ

ಮುಂದಿನ ಸುದ್ದಿ
Show comments