Webdunia - Bharat's app for daily news and videos

Install App

ಕೆಲ ವರ್ಷಗಳಲ್ಲಿ ಕೋವಿಡ್ ಮಕ್ಕಳ ರೋಗವಾಗಬಹುದು: ಅಧ್ಯಯನ

Webdunia
ಶುಕ್ರವಾರ, 13 ಆಗಸ್ಟ್ 2021 (08:42 IST)
ವಾಷಿಂಗ್ಟನ್(ಆ.13): ಮುಂದಿನ ಕೆಲ ವರ್ಷಗಳಲ್ಲಿ ಕೋವಿಡ್-19 ವೈರಸ್ ಕೂಡ ಇನ್ನಿತರ ಸಾಮಾನ್ಯ ನೆಗಡಿಕಾರಕ ವೈರಸ್ನಂತಾಗಬಹುದು. ಅದರಲ್ಲೂ ವಿಶೇಷವಾಗಿ ಇದು ಮಕ್ಕಳನ್ನು ಮಾತ್ರ ಬಾಧಿಸುವ ವೈರಸ್ ಆಗಬಹುದು ಎಂದು ಅಧ್ಯಯನವೊಂದು ಹೇಳಿದೆ.

ಅಮೆರಿಕ ಮತ್ತು ನಾರ್ವೆ ವಿಜ್ಞಾನಿಗಳ ತಂಡವೊಂದು ಈ ಕುರಿತು ಅಧ್ಯಯನ ನಡೆಸಿದ್ದು, ಅದರಲ್ಲಿ ಕೋವಿಡ್-19 (ಸಾರ್ಸ್-ಕೋವ್-2) ವೈರಸ್ ಇನ್ನು ಕೆಲ ವರ್ಷಗಳಲ್ಲಿ ಜಾಗತಿಕವಾಗಿ ‘ಸ್ಥಳೀಯ ಸಾಂಕ್ರಾಮಿಕ ವೈರಸ್’ ಆಗಲಿದೆ. ಅಂದರೆ ಸ್ಥಳೀಯವಾಗಿ ಮಾತ್ರ ಇದು ಹರಡಲಿದೆ. ಈಗ ಇದು ವಯಸ್ಸಾದವರ ಮೇಲೇ ಹೆಚ್ಚು ಪರಿಣಾಮ ಉಂಟುಮಾಡುತ್ತಿದ್ದರೂ ಇನ್ನು ಕೆಲ ವರ್ಷಗಳಲ್ಲಿ ಲಸಿಕೆಯಿಂದಾಗಿ ಅಥವಾ ನೈಸರ್ಗಿಕವಾಗಿ ಜಗತ್ತಿನ ಎಲ್ಲ ಹಿರಿಯರಿಗೂ ಈ ವೈರಸ್ ವಿರುದ್ಧ ರೋಗನಿರೋಧಕ ಶಕ್ತಿ ಲಭಿಸಲಿದೆ. ಆಗ ಇದು ಲಸಿಕೆ ಪಡೆಯದ ಮಕ್ಕಳಲ್ಲಿ ಮಾತ್ರ ಸಣ್ಣ ಪ್ರಮಾಣದ ನೆಗಡಿ ಉಂಟುಮಾಡುವ ಸಾಮಾನ್ಯ ವೈರಸ್ ಆಗಿ ಪರಿಣಮಿಸಲಿದೆ ಎಂದು ತಿಳಿದುಬಂದಿದೆ.
ಉದಾಹರಣೆಗೆ, 1889-1890ರ ಸಮಯದಲ್ಲಿ ಏಷಿಯಾಟಿಕ್ ಫ್ಮ್ಲ ವೈರಸ್ ಜಗತ್ತಿನಾದ್ಯಂತ 10 ಲಕ್ಷಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿತ್ತು. 70 ವರ್ಷ ಮೇಲ್ಪಟ್ಟವರೇ ಹೆಚ್ಚಾಗಿ ಸಾವನ್ನಪ್ಪಿದ್ದರು. ಆದರೆ, ಈಗ 7ರಿಂದ 12 ತಿಂಗಳ ನಡುವಿನ ಮಕ್ಕಳಿಗಷ್ಟೇ ಈ ವೈರಸ್ನಿಂದ ನೆಗಡಿಯಾಗುತ್ತದೆ. ಹೆಚ್ಚಿನ ಕೊರೋನಾ ವೈರಸ್ಗಳೆಲ್ಲ ಹೀಗೇ ವರ್ತಿಸುತ್ತವೆ ಎಂದು ಅಧ್ಯಯನದ ವರದಿಯಲ್ಲಿ ತಿಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಹಲಸಿನ ಹಣ್ಣು ತಿಂದು ವಾಹನ ಚಲಾಯಿಸುವಾಗ ಟ್ರಾಫಿಕ್ ಪೊಲೀಸರಿಗೆ ಸಿಕ್ಕಿಬಿದ್ರೆ ಕತೆ ಫಿನಿಶ್

ವಿಧಾನಸಭೆ ಗೆಲ್ಲಲು ನೀವೆಷ್ಟು ಅಕ್ರಮ ಮಾಡಿದ್ದೀರಿ: ರಾಹುಲ್ ಗಾಂಧಿಗೆ ಸಿಟಿ ರವಿ ತಿರುಗೇಟು

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಆರ್ ಎಸ್ಎಸ್ ವಿಷವಿದ್ದಂತೆ ಎಂದ ಮಲ್ಲಿಕಾರ್ಜುನ ಖರ್ಗೆ: ವಿಷ ಹಾಕಿದವರು ನೀವು ಎಂದ ವಿಜಯೇಂದ್ರ

ಮುಂದಿನ ಸುದ್ದಿ
Show comments