Webdunia - Bharat's app for daily news and videos

Install App

ಕ್ಯಾನ್ಸರ್ ತಡೆಗಟ್ಟಲು ಮಹತ್ವದ ಯೋಜನೆ ಘೋಷಿಸಿದ ಕ್ವಾಡ್ ದೇಶಗಳ ನಾಯಕರು

Sampriya
ಭಾನುವಾರ, 22 ಸೆಪ್ಟಂಬರ್ 2024 (10:09 IST)
Photo Courtesy X
ಅಮೆರಿಕ: ಕ್ವಾಡ್ ಶೃಂಗಸಭೆಯಲ್ಲಿ ಕ್ಯಾನ್ಸರ್ ಪತ್ತೆ, ಚಿಕಿತ್ಸೆ ಮತ್ತು ಅದನ್ನು ತಡೆಗಟ್ಟುವ ಸಲುವಾಗಿ ಮಹತ್ವದ ಯೋಜನೆಯೊಂದನ್ನು ಘೋಷಿಸಲಾಗಿದೆ.

ಕ್ಯಾನ್ಸರ್ ಕೊನೆಗೊಳಿಸಲು 'ಕ್ವಾಡ್ ಕ್ಯಾನ್ಸರ್ ಮೂನ್‌ಶಾಟ್' ಉಪಕ್ರಮವನ್ನು ಅನಾವರಣಗೊಳಿಸಲು ನಾನು ಹೆಮ್ಮೆಪಟ್ಟುಕೊಳ್ಳುತ್ತೇನೆ' ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್ ತಿಳಿಸಿದ್ದಾರೆ.

ಬೈಡನ್ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ಭಾರತ ಪ್ರಧಾನಿ ನರೇಂದ್ರ ಮೋದಿ, ಕ್ಯಾನ್ಸರ್ ವಿರುದ್ಧದ ಉಪಕ್ರಮವನ್ನು ಭಾರತ ಸಂಪೂರ್ಣವಾಗಿ ಬೆಂಬಲಿಸುತ್ತದೆ. ಕ್ಯಾನ್ಸರ್ ವಿರುದ್ಧದ ಹೋರಾಟವನ್ನು ಬಲಪಡಿಸಲು ಒಟ್ಟಾಗಿ ಕೆಲಸ ಮಾಡೋಣ ಎಂದು ಹೇಳಿದ್ದಾರೆ.

ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು ಕ್ವಾಡ್ ರಾಷ್ಟ್ರಗಳ ನಾಯಕರು ಬದ್ಧತೆ ಪ್ರದರ್ಶಿಸಿದ್ದಾರೆ. ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಬಹುದಾದ ಕ್ಯಾನ್ಸರ್‌ಗಳಲ್ಲಿ ಒಂದಾಗಿದೆ. ಇಂಡೋ-ಪೆಸಿಫಿಕ್‌ನಲ್ಲಿ ಪ್ರತಿ ವರ್ಷ 1.5 ಲಕ್ಷ ಮಹಿಳೆಯರು ಇದರಿಂದಾಗಿ ಸಾವಿಗೀಡಾಗುತ್ತಿದ್ದಾರೆ. ಇದನ್ನು ಮುಂದುವರಿಯಲು ನಾವು ಬಿಡುವುದಿಲ್ಲ ಎಂದು  ತಿಳಿಸಿದ್ದಾರೆ.

ಅಮೆರಿಕ, ಭಾರತ, ಆಸ್ಟ್ರೇಲಿಯಾ, ಜಪಾನ್ ನಾವೆಲ್ಲರೂ ಸೇರಿ ಪ್ರತಿಯೊಬ್ಬ ಕ್ಯಾನ್ಸರ್ ರೋಗಿಯ ಹೋರಾಟ ಹಾಗೂ ಆರೈಕೆಗೆ ನೆರವಾಗಲಿದ್ದೇವೆ. ಕ್ಯಾನ್ಸರ್ ಅನ್ನು ಸೋಲಿಸಲು ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಲಿದ್ದೇವೆ' ಎಂದು ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ, ಬೆಳ್ಳಿ ಬೆಲೆ ಇಂದು ಶಾಕ್ ಆಗುವಂತಿದೆ

ಅವಧಿಗೂ ಮುನ್ನ ರಾಜೀನಾಮೆ ನೀಡಿದ ಉಪರಾಷ್ಟ್ರಪತಿಗಳು ಯಾರೆಲ್ಲಾ ಇಲ್ಲಿದೆ ಲಿಸ್ಟ್

ಹೆಣ್ಣು ಮಕ್ಕಳು ಬೇಗ ಮುಟ್ಟಾಗುತ್ತಿರುವುದು ಯಾಕೆ: ಖ್ಯಾತ ವೈದ್ಯೆ ಪದ್ಮಿನಿ ಪ್ರಸಾದ್ ಟಿಪ್ಸ್

ಇಂದಿನಿಂದ ಮೂರು ದಿನ ಯಾರ ಕೈಗೂ ಸಿಗಲ್ಲ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments