London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

Sampriya
ಶನಿವಾರ, 31 ಮೇ 2025 (19:16 IST)
Photo Credit X
ಬೆಂಗಳೂರು:  ಭಾರತ, ಮಧ್ಯಪ್ರಾಚ್ಯ, ಆಫ್ರಿಕಾ ಸೇರಿದಂತೆ ಆಗ್ನೇಯ ಮುಂತಾದ ಸ್ಥಳಗಳಲ್ಲಿ ಕೈಯಲ್ಲೇ ಊಟವನ್ನು ಸೇವಿಸುವುದು ಸರ್ವೇ ಸಾಮಾನ್ಯ. ಆದರೆ ಲಂಡನ್‌ನಲ್ಲಿ ಮಹಿಳೆಯೊಬ್ಬಳು ಚಮಚ ಬಳಸದೆ ತನ್ನ ಕೈಯಲ್ಲೇ ಊಟ ಮಾಡಿದ್ದಕ್ಕೆ ಆಕೆಯನ್ನು ಅಪರಾಧ ಮಾಡಿದ ಹಾಗೇ ಬಿಂಬಿಸಲಾಗಿದೆ.

ಹೌದು ಭಾರತದಲ್ಲಿ ಕೈಯಲ್ಲೇ ಆಹಾರ ಸೇವಿಸುವುದು ಆರೋಗ್ಯ ದೃಷ್ಟಿಯಲ್ಲಿ ಉತ್ತಮ ಎಂದು ಹೇಳಲಾಗುತ್ತದೆ. ಆದರೆ ಲಂಡನ್‌ನಲ್ಲಿ ಮಹಿಳೆಯೊಬ್ಬರು ತನ್ನ ಕೈಯಲ್ಲಿ ಬಿರಿಯಾನಿಯನ್ನು ಸೇವಿಸಿದ್ದಕ್ಕೆ ಭಾರೀ ಟ್ರೋಲ್ ಮಾಡಲಾಗಿದೆ.

ಮಹಿಳೆಯೊಬ್ಬರು ಸಾರ್ವಜನಿಕ ಸ್ಥಳದಲ್ಲಿ ಚಮಚವಿಲ್ಲದೆ ಆಹಾರ ಸೇವಿಸುತ್ತಿರುವುದನ್ನು ಯಾರೋ ವಿಡಿಯೋ ಮಾಡಿದ್ದಾರೆ. ಇದೇ ಕಾರಣಕ್ಕಾಗಿ ಅವರನ್ನು ಟ್ರೋಲ್ ಮಾಡಿದ್ದಾರೆ.

‌<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ಸಂವಿಧಾನಕ್ಕಿಂತ, ಕಾನೂನಿಗಿಂತ ದೊಡ್ಡರವಲ್ಲ: ಮತ್ತೇ ಕುಟುಕಿದ ಪ್ರಿಯಾಂಕ್ ಖರ್ಗೆ

ತೇಜಸ್ವಿ ಸಿಎಂ ಆಗಲು, ರಾಹುಲ್‌ ಪ್ರಧಾನಿಯಾಗಲು ಮತದಾರರಿಗೆ ವಿಶೇಷ ಮನವಿಯಿಟ್ಟ ಡಿಕೆ ಶಿವಕುಮಾರ್

ಚಿಕನ್ ಫ್ರೈಗಾಗಿ ಯುದ್ಧಭೂಮಿಯಂತಾದ ಮದುವೆ ಮಂಟಪ, ಅಂಥಾದೇನಾಯಿತು ಗೊತ್ತಾ

ಮೋದಿ, ನಿತೇಶ್ ಜೋಡಿ ಬಿಹಾರವನ್ನು ಜಂಗಲ್ ರಾಜ್‌ನಿಂದ ಮುಕ್ತಗೊಳಿಸಿದರು: ಅಮಿತ್ ಶಾ

ಮುಂದಿನ ಸುದ್ದಿ
Show comments