Webdunia - Bharat's app for daily news and videos

Install App

ಪುತ್ರಿಯ ಮೇಲೆ 600 ಬಾರಿ ರೇಪ್ ಎಸಗಿದ ತಂದೆಗೆ 12 ಸಾವಿರ ವರ್ಷ ಶಿಕ್ಷೆ

Webdunia
ಗುರುವಾರ, 10 ಆಗಸ್ಟ್ 2017 (19:28 IST)
15 ವರ್ಷದ ಪುತ್ರಿಯ ಮೇಲೆ 600 ಕ್ಕೂ ಹೆಚ್ಚು ಬಾರಿ ಅತ್ಯಾಚಾರವೆಸಗಿರುವುದು ಸಾಬೀತಾದಲ್ಲಿ ಮಲೇಷ್ಯಾ ಮೂಲದ ಆರೋಪಿ 12 ಸಾವಿರ ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ
36 ವರ್ಷ ವಯಸ್ಸಿನ ವಿಚ್ಚೇದಿತ ಆರೋಪಿ ವಿರುದ್ಧ 626 ಆರೋಪಗಳನ್ನು ಓದಲು ನ್ಯಾಯಾಲಯದ ಅಧಿಕಾರಿಗಳು ಎರಡು ದಿನಗಳನ್ನು ತೆಗೆದುಕೊಂಡು ಇಂದು ಮಧ್ಯಾಹ್ನ ಅಂತ್ಯಗೊಳಿಸಿದರು. 15 ವರ್ಷ ವಯಸ್ಸಿನ ಬಾಲಕಿಯ ವಿರುದ್ಧದ ದುರ್ಬಳಕೆಯ 599 ಆರೋಪಗಳನ್ನು, ಹಾಗೆಯೇ ಸಂಭೋಗ, ಅತ್ಯಾಚಾರ ಮತ್ತು ಇತರ ಲೈಂಗಿಕ ಅಪರಾಧಗಳ ಎಣಿಕೆಗಳು ಸೇರಿವೆ..
 
ಬೂದು ಟೀ ಶರ್ಟ್ ಮತ್ತು ನೀಲಿ ಪ್ಯಾಂಟ್‌‍ ಧರಿಸಿದ್ದ ಆರೋಪಿ, ನ್ಯಾಯಾಲಯದಲ್ಲಿ ನ್ಯಾಯಮೂರ್ತಿಗಳು ಆರೋಪಗಳನ್ನು ಓದಿ ತಪ್ಪಿತಸ್ಥ ಎಂದು ಘೋಷಿಸಿದಾಗಲೂ ಮೌನವಾಗಿರುವುದು ಅಚ್ಚರಿಗೆ ಕಾರಣವಾಯಿತು.  
 
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳ ವಿಚಾರಣೆಗಾಗಿ ಪುಟ್ಟರಾಜಾಯಾ ರಾಜಧಾನಿಯಲ್ಲಿ ನೂತನವಾಗಿ ಸ್ಥಾಪಿಸಲಾದ ವಿಶೇಷ ನ್ಯಾಯಾಲಯದಲ್ಲಿ ಸರಕಾರಿ ವಕೀಲರು ವಾದ ಮಂಡಿಸಿ, ಆರೋಪಗಳು ಸಾಬೀತಾದಲ್ಲಿ ಆರೋಪಿ 12,000 ಸಾವಿರ ವರ್ಷಗಳ ಶಿಕ್ಷೆ ಅನುಭವಿಸಬೇಕಾಗಿದೆ ಎಂದು ತಿಳಿಸಿದ್ದಾರೆ.
 
15 ವರ್ಷದ ಬಾಲಕಿಯ ಮೇಲೆ ಆರೋಪಿ ಎಸಗಿದ ಪ್ರತಿ ಬಾರಿಯ ಅತ್ಯಾಚಾರಕ್ಕೆ 20 ವರ್ಷಗಳ ಶಿಕ್ಷೆ ನಿಗದಿಪಡಿಸಲಾಗಿದ್ದು, ಅದರಂತೆ ಆರೋಪಿಯ  600 ಲೈಂಗಿಕ ದೌರ್ಜನ್ಯ ಅಪರಾಧಗಳಿಗೆ 12 ಸಾವಿರ ವರ್ಷ ಶಿಕ್ಷೆಗೆ ಗುರಿಪಡಿಸಲಾಗುತ್ತಿದೆ ಎಂದು ಸರಕಾರಿ ವಕೀಲರು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಸೇನಾ ಕಾರ್ಯಾಚರಣೆಯಲ್ಲಿ 100 ಉಗ್ರರು ಫಿನೀಷ್‌: ವಿಪಕ್ಷಗಳಿಗೆ ರಾಜನಾಥ್‌ ಮಾಹಿತಿ

Karnataka BJP: ಆಪರೇಷನ್ ಸಿಂಧೂರ್ ಯಶಸ್ವಿಯಾಗಲೆಂದು ಬಿಜೆಪಿ ಪೂಜೆ

Rahul Gandhi: ಆಪರೇಷನ್ ಸಿಂದೂರ ಬಳಿಕ ರಾಹುಲ್ ಗಾಂಧಿ, ಖರ್ಗೆ ಇಷ್ಟು ಗಂಭೀರ ಯಾಕೆ: ನೆಟ್ಟಿಗರ ಪ್ರಶ್ನೆ

Operation Sindoor: ಸರ್ವಪಕ್ಷ ಸಭೆಗೆ ಮತ್ತೆ ಪ್ರಧಾನಿ ಮೋದಿ ಗೈರು: ವಿಪಕ್ಷಗಳ ಕೆಂಗಣ್ಣು

Arecanut price today: ಅಡಿಕೆ ಬೆಳೆಗಾರರಿಗೆ ಇಂದು ನಿರಾಸೆ, ಇಂದಿನ ದರ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ