Webdunia - Bharat's app for daily news and videos

Install App

ಭಾರತ ಅವಹೇಳನ ಮಾಡಿದ್ದ ಮಾಲ್ಡೀವ್ಸ್ ಸಚಿವೆಯಿಂದ ಈಗ ಭಾರತದ ಧ್ವಜಕ್ಕೆ ಅವಮಾನ

Krishnaveni K
ಸೋಮವಾರ, 8 ಏಪ್ರಿಲ್ 2024 (15:14 IST)
Photo Courtesy: Twitter
ಮಾಲ್ಡೀವ್ಸ್: ಈ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಭಾರತದ ಬಗ್ಗೆ, ಪ್ರಧಾನಿ ಮೋದಿ ಬಗ್ಗೆ ಅವಹೇಳನ ಮಾಡಿದ್ದ ಮಾಲ್ಡೀವ್ಸ್  ಸಚಿವೆ ಮರಿಯಂ ಶಿಯೂನ ಈಗ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಿದ್ದಾರೆ.
 

ಮರಿಯಂ ಸೋಷಿಯಲ್ ಮೀಡಿಯಾದಲ್ಲಿ ಭಾರತದ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡುವಂತಹ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದರು. ಈ ಹಿಂದೆ ಭಾರತದ ಬಗ್ಗೆ ಅವಹೇಳನ ಮಾಡಿದ್ದರಿಂದ ಉಭಯ ದೇಶಗಳ ನಡುವಿನ ಸಂಬಂಧವೇ ಹಳಸಿಹೋಗಿತ್ತು.

ಇದೀಗ ಮತ್ತೆ ಭಾರತದ ತ್ರಿವರ್ಣ ಧ್ವಜ ಅವಹೇಳನ ಮಾಡಿದ ಪೋಸ್ಟ್ ಶೇರ್ ಮಾಡಿದ್ದಕ್ಕೆ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ತಮ್ಮ ಪೋಸ್ಟ್ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೇ ಸೋಷಿಯಲ್ ಮೀಡಿಯಾದಿಂದ ಪೋಸ್ಟ್ ಡಿಲೀಟ್ ಮಾಡಿದ್ದಲ್ಲದೆ, ತಮ್ಮಿಂದಾಗಿ ನೋವಾಗಿದ್ದರೆ ಕ್ಷಮೆಯಿರಲಿ ಎಂದು ಕ್ಷಮೆ ಕೇಳಿದ್ದಾರೆ.

ನಾನು ಬಳಸಿದ ಚಿತ್ರ ಭಾರತೀಯ ಧ್ವಜವನ್ನು ಹೋಲುತ್ತದೆ ಎಂದು ನಂತರ ನನಗೆ ತಿಳಿಯಿತು. ಇದು ಉದ್ದೇಶಪೂರ್ವಕವಾಗಿ ನಡೆದಿದ್ದಲ್ಲ. ಹೀಗಾಗಿ ಕ್ಷಮೆ ಕೋರುತ್ತಿದ್ದೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments