Select Your Language

Notifications

webdunia
webdunia
webdunia
webdunia

20 ವರ್ಷದ ಯುವತಿಯನ್ನು ಅಪಹರಿಸಿ ಮದ್ಯಪಾನ ಮಾಡಿಸಿ ಮಾನಭಂಗ ಎಸಗಿದ ಕಾಮುಕ

20 ವರ್ಷದ ಯುವತಿಯನ್ನು ಅಪಹರಿಸಿ ಮದ್ಯಪಾನ ಮಾಡಿಸಿ ಮಾನಭಂಗ ಎಸಗಿದ ಕಾಮುಕ
ಭೋಪಾಲ್ , ಮಂಗಳವಾರ, 23 ಫೆಬ್ರವರಿ 2021 (08:59 IST)
ಭೋಪಾಲ್ : ಮಧ್ಯಪ್ರದೇಶದ ಶಹಾದೋಲ್  ಜಿಲ್ಲೆಯಲ್ಲಿ  ಬಿಜೆಪಿ ಕಾರ್ಯಕರ್ತ ಸೇರಿದಂತೆ ನಾಲ್ವರು ಮಂದಿ 20 ವರ್ಷದ ಯುವತಿಯ ಮೇಲೆ ಸಾಮೂಹಿಕ ಮಾನಭಂಗ ಎಸಗಿದ ಘಟನೆ ನಡೆದಿದೆ.

ಯುವತಿಯನ್ನು ಕಾರಿನಲ್ಲಿ ಅಪಹರಿಸಿದ ಆರೋಪಿಗಳು ತೋಟದ ಮನೆಯೊಂದಕ್ಕೆ ಕರೆದುಕೊಂಡು ಹೋಗಿ ಬಲವಂತವಾಗಿ ಮದ್ಯಪಾನ ಮಾಡಿಸಿ ಸಾಮೂಹಿಕ ಮಾನಭಂಗ ಎಸಗಿ ಆಕೆಯನ್ನು ಮನೆಯ ಮುಂದೆ ಎಸೆದು ಹೋಗಿದ್ದಾರೆ.

ಈ ಬಗ್ಗೆ ಯುವತಿ ಪೊಲೀಸರಿಗೆ ದೂರು ದಾಖಲಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.  ಹಾಗೇ ಬಿಜೆಪಿ ಕಾರ್ಯಕರ್ತನನ್ನು ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಲಾಗಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮದುವೆಯಾಗುವಂತೆ ಒತ್ತಾಯಿಸಿದ ಚಾಲಕ ಮಹಿಳೆಗೆ ಮಾಡಿದ್ದೇನು ಗೊತ್ತಾ?