ಮಾಸ್ಕ್ ಬದಲು ಮಹಿಳೆಯರ ಒಳಉಡುಪು ತೊಟ್ಟ ಪ್ರಯಾಣಿಕ!

Webdunia
ಭಾನುವಾರ, 19 ಡಿಸೆಂಬರ್ 2021 (10:20 IST)
ನ್ಯೂಯಾರ್ಕ್: ಕೊರೋನಾ ಕಾರಣದಿಂದ ಎಲ್ಲಾ ಕಡೆ ಈಗ ಮಾಸ್ಕ್ ಕಡ್ಡಾಯವಾಗಿದೆ. ಆದರೆ ಮಾಸ್ಕ್ ಬಳಕೆಯನ್ನು ವಿರೋಧಿಸುವವರೂ ಇದ್ದಾರೆ. ಇದೇ ರೀತಿ ಮಾಡಲು ಹೋಗಿ ಅಮೆರಿಕಾದಲ್ಲಿ ಪ್ರಯಾಣಿಕನೊಬ್ಬ ವಿಮಾನದಿಂದ ಹೊರದಬ್ಬಿಸಿಕೊಂಡಿದ್ದಾನೆ.

ವಿಮಾನಗಳಲ್ಲಿ ಮಾಸ್ಕ್ ಬಳಕೆ ಕಡ್ಡಾಯ. ಆದರೆ ಆಹಾರ ಸೇವಿಸುವಾಗ ಮಾಸ್ಕ್ ತೆಗೆಯಬಹುದು. ಇದನ್ನು ವ್ಯಂಗ್ಯ ಮಾಡಲು ಹೋಗಿ ಪ್ರಯಾಣಿಕನೊಬ್ಬ ಮಹಿಳೆಯರ ಒಳಉಡುಪನ್ನು ಮಾಸ್ಕ್ ರೀತಿ ಮುಖಕ್ಕೆ ಹಾಕಿಕೊಂಡು ಬಂದಿದ್ದಾನೆ.

ಈತನ ಅವತಾರ ನೋಡಿ ವಿಮಾನ ಸಿಬ್ಬಂದಿ ತಕ್ಷಣವೇ ಆತನನ್ನು ವಿಮಾನದಿಂದ ಕೆಳಗಿಳಿಸಿದ್ದಾರೆ. ಪ್ರತಿಭಟನೆ ಮಾಡಲು ಹೋಗಿ ಎಲ್ಲರೆದುರು ಆ ವ್ಯಕ್ತಿಗೆ ಮುಖಭಂಗವಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

Video: ಇರುಮುಡಿ ಹೊತ್ತು ಶಬರಿಮಲೆ 18 ಮೆಟ್ಟಿಲು ಹತ್ತಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೊಸ ದಾಖಲೆ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಮುಂದಿನ ಸುದ್ದಿ
Show comments