Select Your Language

Notifications

webdunia
webdunia
webdunia
webdunia

ಬೆಕ್ಕಿನ ಮೇಲೆ ಅತ್ಯಾಚಾರ ಎಸಗಿದ ವಿಕೃತ ಕಾಮುಕ

ಬೆಕ್ಕಿನ ಮೇಲೆ ಅತ್ಯಾಚಾರ ಎಸಗಿದ ವಿಕೃತ ಕಾಮುಕ
ಇಂಗ್ಲೆಂಡ್ , ಮಂಗಳವಾರ, 22 ಅಕ್ಟೋಬರ್ 2019 (09:39 IST)
ಇಂಗ್ಲೆಂಡ್ : ವಿಕೃತ ಕಾಮುಕನೊಬ್ಬ ಬೆಕ್ಕಿನ ಮೇಲೆ ಅತ್ಯಾಚಾರ ಎಸಗಿ ಅದನ್ನು ಕೊಲ್ಲಲು ಪ್ರಯತ್ನಿಸಿದ ಘಟನೆ ಇಂಗ್ಲೆಂಡ್ ನಲ್ಲಿ ನಡೆದಿದೆ.




ವ್ಯಕ್ತಿಯೊಬ್ಬ ತನ್ನ ಕಾಮತೃಷೆಯನ್ನು ತೀರಿಸಿಕೊಳ್ಳಲು ಬೆಕ್ಕಿನ ಮೇಲೆ ಅನೇಕ ಬಾರಿ ಅತ್ಯಾಚಾರ ನಡೆಸಿ, ಕೊನೆಗೆ ಅದರ ಮೈಮೇಲೆ ಮೇಣದ ಬತ್ತಿ ಹಚ್ಚಿ ಸುಟ್ಟು ರಸ್ತೆಯಲ್ಲಿ ಎಸೆದು ಹೋಗಿದ್ದಾನೆ. ಬೆಕ್ಕಿನ ಪರಿಸ್ಥಿತಿಯನ್ನು ಕಂಡ ದಾರಿಹೋಕರು ಅದನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಬೆಕ್ಕಿಗೆ ಚಿಕಿತ್ಸೆ ನೀಡಿದ ವೈದ್ಯರು ಬೆಕ್ಕಿನ ಮೇಲೆ ಅನೇಕ ಬಾರಿ ಅತ್ಯಾಚಾರ ನಡೆಸಿರುವುದಾಗಿ ಹೇಳಿದ್ದಾರೆ.


ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅತ್ಯಾಚಾರಿಗಾಗಿ ಹುಡುಕಾಟ ಶುರುಮಾಡಿದ್ದಾರೆ. ಅಲ್ಲದೇ ಈ ಬೆಕ್ಕಿನ ಚಿತ್ರ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬದುಕುಳಿಯುವುದೇ ಕಷ್ಟ ಎನ್ನಲಾದ ಬೆಕ್ಕು ಈಗ ಚೇತರಿಸಿಕೊಂಡಿದೆ ಎಂಬುದಾಗಿ ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಂಕಷ್ಟಕ್ಕೆ ಒಳಗಾದ ಅಮೆಜಾನ್ ಮತ್ತು ಫ್ಲಿಪ್ ಕಾರ್ಟ್