ಮಾಸೂಮ್ ಮುರಾಡಿ: ಅಫ್ಘನ್ ಮೊದಲ ಮಹಿಳಾ ರಾಜ್ಯಪಾಲೆ

Webdunia
ಮಂಗಳವಾರ, 2 ಆಗಸ್ಟ್ 2016 (10:27 IST)
ಪುರುಷ ಪ್ರಧಾನ ಅಫ್ಘನ್‌ನಲ್ಲಿ ಎಲ್ಲ ಸಾಂಪ್ರಾದಾಯಿಕ ಚೌಕಟ್ಟುಗಳನ್ನು ಸರಿಸಿ ಮೊದಲ ಬಾರಿಗೆ ಮಹಿಳೆಯೊಬ್ಬರು ರಾಜ್ಯಪಾಲೆಯಾಗಿದ್ದಾರೆ.

ಡೈಕುಂಡಿ ಪ್ರಾಂತ್ಯದ ರಾಜ್ಯಪಾಲೆಯಾಗಿ ಮಾಸೂಮ್ ಮುರಾಡಿ ಅಧಿಕಾರ ಸ್ವೀಕರಿಸಿದ್ದಾರೆ. ತಮ್ಮ ಸುತ್ತಲೂ ಪುರುಷ ಸಲಹೆಗಾರರು ಮತ್ತು ಅಧಿಕಾರಿಗಳನ್ನೊಳಗೊಂಡು, ಕಟ್ಟಾ ಮೂಲಭೂತವಾದಿಗಳ ಹಾಗೂ ಎದುರಾಳಿಗಳ ನಡುವೆ ಮಾಸೂಮ್ ಅತ್ಯುನ್ನತ ಸ್ಥಾನದಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.

ಬಹಳಷ್ಟು ಜನರು ತಾವು ತೆರೆದ ಮನಸ್ಸಿನವರು ಎಂದು ಹೇಳಿಕೊಳ್ಳುತ್ತಾರೆ. ಆದರೆ ಉನ್ನತ ಸ್ಥಾನದಲ್ಲಿ ಮಹಿಳೆಯರನ್ನು ನೋಡಲು ಇಷ್ಟ ಪಡುವುದಿಲ್ಲ ಎನ್ನುತ್ತಾರೆ 37 ವರ್ಷದ ಮುರಾಡಿ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments