ಸಾಮೂಹಿಕ ಗುಂಡಿನ ದಾಳಿ !?

Webdunia
ಮಂಗಳವಾರ, 26 ಜುಲೈ 2022 (10:35 IST)
ಒಟ್ಟಾವಾ : ಕೆನಡಾದ ಬ್ರಿಟಿಷ್ ಕೊಲಂಬಿಯಾದಲ್ಲಿ ಸೋಮವಾರ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಹಲವು ಜನ ನಿರಾಶ್ರಿತರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಬ್ರಿಟಿಷ್ ಕೊಲಂಬಿಯಾದ ಲಾಂಗ್ಲಿ ನಗರದಲ್ಲಿ ಗುಂಡಿನ ದಾಳಿ ಪ್ರಾರಂಭವಾಗುತ್ತಲೇ ಪೊಲೀಸರು ತುರ್ತು ಎಚ್ಚರಿಕೆಯನ್ನು ನೀಡಿದ್ದರು.

ಘಟನೆಯ ಪ್ರದೇಶದಿಂದ ಜಾಗರೂಕರಾಗಿರಲು ಹಾಗೂ ದೂರವಿರಲು ನಿವಾಸಿಗಳನ್ನು ಕೇಳಿಕೊಂಡಿದ್ದರು. ಆದರೆ ಇಂದಿನ ಗುಂಡಿನ ದಾಳಿಯಿಂದಾಗಿ ಹಲವು ನಿರಾಶ್ರಿತರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸ್ ವಕ್ತಾರರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಗುಂಡಿನ ದಾಳಿಯಲ್ಲಿ ಹಲವರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಬಂಡಾಯ ಟಿಎಂಸಿ, ಯುಬಿಟಿ ಸೇನಾ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ನಿರ್ಧಾರ ಸಾಧ್ಯತೆ

ಮುಂದಿನ ಸುದ್ದಿ
Show comments