Webdunia - Bharat's app for daily news and videos

Install App

ಭಾರೀ ಅವಘಡ : ವಿಮಾನ ಪತನದಲ್ಲಿ 6 ಮಂದಿ ಸಾವು!

Webdunia
ಭಾನುವಾರ, 9 ಜುಲೈ 2023 (11:17 IST)
ಕ್ಯಾಲಿಫೋರ್ನಿಯಾ ವಿಮಾನ ನಿಲ್ದಾಣದ ಬಳಿ ವಿಮಾನ ಪತನಗೊಂಡಿದ್ದು 6 ಮಂದಿ ಸಾವನ್ನಪ್ಪಿದ್ದಾರೆ. ಯುಎಸ್ ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ ಪ್ರಕಾರ, ಲಾಸ್ ಏಂಜಲೀಸ್ನಿಂದ ಆಗ್ನೇಯಕ್ಕೆ 130 ಕಿ.ಮೀ ದೂರದಲ್ಲಿರುವ ಮುರಿಯೇಟಾದಲ್ಲಿ ಸಂಜೆ 4.15ರ ಸುಮಾರಿಗೆ ಅವಘಡ ಸಂಭವಿಸಿದೆ.
 
ಈ ಅಪಘಾತದಲ್ಲಿ ಸಂಭವಿಸಿದ ಬೆಂಕಿಯಿಂದಾಗಿ ಒಂದು ಎಕರೆಯಲ್ಲಿ ನೆಟ್ಟಿದ್ದ ಗಿಡಗಳು ಕೂಡ ಸುಟ್ಟು ಭಸ್ಮವಾಗಿವೆ. ಈ ವೇಳೆ ವಿಮಾನದಲ್ಲಿರುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.

ಅಮೆರಿಕದ ಫೆಡರಲ್ ಸಿವಿಲ್ ಏವಿಯೇಷನ್ ಡಿಪಾರ್ಟ್ಮೆಂಟ್ ಈ ವಿಮಾನ ಅಪಘಾತದ ಕುರಿತು ರಾಷ್ಟ್ರೀಯ ಸಾರಿಗೆ ಭದ್ರತಾ ಮಂಡಳಿ ತಂಡದೊಂದಿಗೆ ತನಿಖೆ ನಡೆಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಷನ್ ಸುದರ್ಶನ್ ಘೋಷಿಸಿದ ಪ್ರಧಾನಿ ಮೋದಿ: ಹೀಗಂದರೆ ಏನು ಇಲ್ಲಿದೆ ವಿವರ

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಸ್ವಾತಂತ್ರ್ಯೋತ್ಸವದಂದು ಡಿಸಿಎಂ ಡಿಕೆ ಶಿವಕುಮಾರ್ ಪಂಚ ಪ್ರತಿಜ್ಞೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅತಿಯಾದ ಡಯಟ್ ಹೃದಯಾಘಾತಕ್ಕೆ ಕಾರಣವಾಗುತ್ತಾ, ಡಾ ಸಿಎನ್ ಮಂಜುನಾಥ್ ಟಿಪ್ಸ್

ಮುಂದಿನ ಸುದ್ದಿ
Show comments