Webdunia - Bharat's app for daily news and videos

Install App

ಮತ್ತೊಂದು ವಿವಾದದಲ್ಲಿ ಸಿಲುಕಿಕೊಂಡ ಮೆಕ್ ಡೊನಾಲ್ಡ್

Webdunia
ಶುಕ್ರವಾರ, 24 ಮೇ 2019 (09:37 IST)
ಅಮೇರಿಕಾ : ಆಗಾಗ ಒಂದಲ್ಲ ಒಂದು ವಿವಾದದಲ್ಲಿ ಸಿಕ್ಕಿಹಾಕಿಕೊಳ್ಳುವ ಅಮೆರಿಕಾದ ಪ್ರಸಿದ್ಧ ಫಾಸ್ಟ್ ಫುಡ್ ಕಂಪನಿ ಮೆಕ್ ಡೊನಾಲ್ಡ್  ಇದೀಗ ಮತ್ತೊಂದು ಲೈಂಗಿಕ ಕಿರುಕುಳ ಆರೋಪಕ್ಕೆ ಸಿಲುಕಿಕೊಂಡಿದೆ.




ಅಮೆರಿಕಾರದ ಬೇರೆ ಬೇರೆ ಪ್ರದೇಶದಲ್ಲಿ 14000 ಮೆಕ್ ಡೊನಾಲ್ಡ್ ಶಾಖೆಗಳಿವೆ. ಲಕ್ಷಾಂತರ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಆದರೆ ಸುಮಾರು 25 ಶಾಖೆಗಳ ಮೆಕ್ ಡೊನಾಲ್ಡ್ ಮಹಿಳಾ ಸಿಬ್ಬಂದಿಗಳು ತಪ್ಪಾದ ಸ್ಪರ್ಶ, ಅಶ್ಲೀಲ ಮಾತು, ಲೈಂಗಿಕ ಪ್ರಸ್ತಾವನೆ ಸೇರಿದಂತೆ ಅನೇಕ ದೂರುಗಳನ್ನು ನೀಡಿ ಪ್ರತಿಭಟನೆ ನಡೆಸಿದ್ದಾರೆ.


ಮೂರು ವರ್ಷದಿಂದ 50 ಕ್ಕೂ ಹೆಚ್ಚು ಲೈಂಗಿಕ ಕಿರುಕುಳ ದೂರು ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ. ಹಿರಿಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವಾದ್ದರಿಂದ ಮೆಕ್ ಡೊನಾಲ್ಡ್ ನಲ್ಲಿ ಕೆಲಸ ಮಾಡಲು ಭಯವಾಗುತ್ತದೆ ಎಂದು ಮಹಿಳಾ ಸಿಬ್ಬಂದಿಯೊಬ್ಬರು ಆರೋಪ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ