ಮಹಿಳೆ ಸ್ನಾನ ಮಾಡುತ್ತಿದ್ದ ದೃಶ್ಯ ಚಿತ್ರೀಕರಿಸಿದಾತ ಕೊನೆಗೆ ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 9 ಡಿಸೆಂಬರ್ 2020 (08:25 IST)
ಬಾರ್ಮರ್ : ವಾರ್ಡ್ ಕೌನ್ಸಿಲರ್ ಮಹಿಳೆಯೊಬ್ಬಳು ಸ್ನಾನ ಮಾಡುವಾಗ ವಿಡಿಯೋ ಚಿತ್ರೀಕರಿಸಿ ಬಳಿಕ ಬ್ಲ್ಯಾಕ್ ಮೇಲ್ ಮಾಡಿ ಮಾನಂಗ ಎಸಗಿದ ಘಟನೆ ರಾಜಸ್ಥಾನದ ಬಾರ್ಮರ್ ನಲ್ಲಿ ವರದಿಯಾಗಿದೆ.

ಆರೋಪಿ ವಾರ್ಡ್ ಕೌನ್ಸಿಲರ್ ಆಗಿದ್ದ ಸಂತ್ರಸ್ತೆಯ ದೂರದ ಸಂಬಂಧಿಯಾಗಿದ್ದು, ಆಕೆಯ ಮನೆಗೆ ಆಗಾಗ ಭೇಟಿ ನೀಡುತ್ತಿದ್ದ. ಒಮ್ಮೆ ಯಾರು ಇಲ್ಲದ ವೇಳೆ ಮನೆಗೆ ಬಂದ ಆತ ಸಂತ್ರಸ್ತೆ ಸ್ನಾನ ಮಾಡುತ್ತಿದ್ದ ದೃಶ್ಯವನ್ನು ಚಿತ್ರೀಕರಿಸಿದ್ದಾನೆ. ಬಳಿಕ ಅದನ್ನು ಇಟ್ಟುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡುವುದಾಗಿ ಬೆದರಿಸಿ ಆಕೆಯ ಮೇಲೆ ಮಾನಭಂಗ ಎಸಗಿದ್ದಾನೆ. ಅಲ್ಲದೇ ತನ್ನ ಸ್ನೇಹಿತನ ಜೊತೆಗೂ ಸೆಕ್ಸ್ ಮಾಡುವಂತೆ  ಒತ್ತಾಯಿಸಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮೋಮೋಸ್ ಮಾರಿ ತಿಂಗಳಿಗೆ 31 ಲಕ್ಷ ಸಂಪಾದನೆ: ಬೆಂಗಳೂರಿನ ಬೀದಿ ಬದಿ ವ್ಯಾಪಾರಿ ಅಷ್ಟು ಫೇಮಸ್ ಅಂತೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments