ಜುಲೈ 7 ರಿಂದ ಆಗಸ್ಟ್ 9 ರವರೆಗೆ ಕೆಲವೆಡೆ ಮೆಟ್ರೋ ಸ್ಥಗಿತ

Webdunia
ಶುಕ್ರವಾರ, 7 ಜುಲೈ 2023 (20:03 IST)
ಜುಲೈ 7 ರಿಂದ ಆಗಸ್ಟ್ 9 ರವರೆಗೆ ಕೆಲವೆಡೆ ಮೆಟ್ರೋ ಸ್ಥಗಿತವಾಗಲಿದೆ.ಬೈಯಪ್ಪನಹಳ್ಳಿ,SV ರಸ್ತೆ,ಕೃಷ್ಣರಾಜಪುರ, ವೈಟ್ ಫೀಲ್ಡ್(ಕಾಡುಗೋಡಿ)ನಿಲ್ದಾಣಗಳಲ್ಲಿ ಮೆಟ್ರೋ ಸ್ಥಗಿತವಾಗಲಿದೆ.ಇನ್ನೂ ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆ ಇಲ್ಲ.ಬೆಳಗ್ಗೆ 5 ಗಂಟೆಯಿಂದ ಬೆಳಗ್ಗೆ 7 ಗಂಟೆವರೆಗೆ ಮೆಟ್ರೋ ಸ್ಥಗಿತವಾಗಲಿದೆ ಎಂದು ಮೆಟ್ರೋ ವ್ಯತ್ಯಯದ ಬಗ್ಗೆ BMRCLನಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಫೋಸಿಸ್ ನವರು ಬೃಹಸ್ಪತಿಗಳಾ ಎಂದ ಸಿದ್ದರಾಮಯ್ಯ: ನಿಮಗಿಂತಲೂ ದೊಡ್ಡ ಕೊಡುಗೆ ನೀಡಿದ್ದಾರೆ ಎಂದ ನೆಟ್ಟಿಗರು

ಪಾಕಿಸ್ತಾನ ದಾಳಿಯಲ್ಲಿ ಅಫ್ಘಾನಿಸ್ತಾನ ಕ್ರಿಕೆಟಿಗರ ಸಾವು: ರಶೀದ್ ಖಾನ್ ಆಕ್ರೋಶ

Karnataka Weather: ವಾರಂತ್ಯಕ್ಕೆ ಮಳೆಯ ಸಾಧ್ಯತೆಯಿದೆಯಾ ಇಲ್ಲಿದೆ ಹವಾಮಾನ ವರದಿ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments