ರಷ್ಯಾದ ಧ್ವಜ ಹಾರಿಸಿದ ಮಿಲಿಟರಿ ಪಡೆ

Webdunia
ಶುಕ್ರವಾರ, 25 ಫೆಬ್ರವರಿ 2022 (16:16 IST)
ಮಾಸ್ಕ್ : ಉಕ್ರೇನ್ ಮೇಲೆ ಯುದ್ಧ ಸಾರಿರುವ ರಷ್ಯಾ ತನ್ನ ರಾಷ್ಟ್ರ ಧ್ವಜವನ್ನು ಉಕ್ರೇನ್ನಲ್ಲಿರುವ ಕಾಖೋವ್ಕಾ ಜಲವಿದ್ಯುತ್ ಸ್ಥಾವರದ ಮೇಲೆ ಹಾರಿಸಿರುವ ವೀಡಿಯೋ ಒಂದು ವೈರಲ್ ಆಗುತ್ತಿದೆ.

ಉಕ್ರೇನ್ನ ಕಾಖೋವ್ಕಾದಲ್ಲಿರುವ ಡ್ನೀಪರ್ ನದಿಗೆ ಅಡ್ಡಲಾಗಿ ಡ್ಯಾಮ್ ಕಟ್ಟಿ ಜಲ ವಿದ್ಯತ್ ಸ್ಥಾವರವನ್ನು ಸ್ಥಾಪಿಸಿತ್ತು. ಈ ವಿದ್ಯುತ್ ಸ್ಥಾವರದಿಂದ ಉಕ್ರೇನ್ನ ಸಾಕಷ್ಟು ಭಾಗಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತಿತ್ತು.

ಇದೀಗ ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ರಷ್ಯಾದ ಮಿಲಿಟರಿ ಪಡೆ ಪವರ್ ಪ್ಲಾಂಟ್ ವಶಪಡಿಸಿಕೊಂಡು ರಷ್ಯಾದ ರಾಷ್ಟ್ರ ಧ್ವಜವನ್ನು ಹಾರಿಸಿದೆ.

ಈಗಾಗಲೇ ರಷ್ಯಾ, ಉಕ್ರೇನ್ ಮೇಲೆ ದಾಳಿ ಮುಂದುವರಿಸಿದ್ದು, ಬಾಂಬ್ ಮತ್ತು ಇತರ ಯುದ್ಧೋಪಕರಣಗಳೊಂದಿಗೆ ರಷ್ಯಾದ ಮಿಲಿಟರಿ ಪಡೆ ಕಾಖೋವ್ಕಾದ ನಗರ ಪ್ರದೇಶಕ್ಕೆ ಲಗ್ಗೆ ಇಟ್ಟಿದೆ ಎಂದು ವರದಿಯಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಸ ಗುಡಿಸುವ ನೆಪದಲ್ಲಿ ಕಾಂಗ್ರೆಸ್ ಹಣ ದೋಚುವ ಯತ್ನ: ವಿಜಯೇಂದ್ರ ಕಿಡಿ

Gold Price: ನಿನ್ನೆ ಕೊಂಚ ಇಳಿಕೆಯಾಗಿದ್ದ ಚಿನ್ನದ ದರದಲ್ಲಿ ಇಂದು ಎಷ್ಟು ಏರಿಕೆ

Big Breaking: ಆಲ್ ಫಲಾಹ್ ಗ್ರೂಪ್‌ನ ಅಧ್ಯಕ್ಷ 13ದಿನ ಇಡಿ ಕಸ್ಟಡಿಗೆ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಮುಂದಿನ ಸುದ್ದಿ
Show comments