Daily Horoscope
✕

ಸಮಾಧಿಯಲ್ಲಿದ್ದ ವೃದ್ಧೆಯ ಮೃತದೇಹ ಹೊರತೆಗೆದು ಅಪ್ರಾಪ್ತರಿಬ್ಬರು ಎಸಗಿದ್ದಾರೆ ಇಂತಹ ಘೋರ ಕೃತ್ಯ

Webdunia
ಬುಧವಾರ, 9 ಅಕ್ಟೋಬರ್ 2019 (09:44 IST)
ಫಿಲಿಫೈನ್ಸ್ : ಅಪ್ರಾಪ್ತ ಬಾಲಕರಿಬ್ಬರು ಸಮಾಧಿಯಿಂದ ವೃದ್ಧೆಯ ಮೃತದೇಹ ಹೊರತೆಗೆದು ಅತ್ಯಾಚಾರ ಎಸಗಿದ ಘಟನೆ ಫಿಲಿಫೈನ್ಸ್ ನ ಡಿಗೋಸ್ ನಗರದಲ್ಲಿ ನಡೆದಿದೆ.




ಡಿಗೋಸ್ ನಗರದ 84 ವರ್ಷದ ಇಸಾಬೆಲ್ ಬಾಸ್ ಟಾಸ್ ಸೆಪ್ಟೆಂಬರ್ 29 ರಂದು ನಿಧನರಾದ ಹಿನ್ನಲೆಯಲ್ಲಿ  ಸಮೀಪದ ಸ್ಮಶಾನದಲ್ಲಿ ಅವರ ಶವವನ್ನು ಸಮಾಧಿ ಮಾಡಲಾಗಿತ್ತು. ಆದರೆ ಮರುದಿನ ಸ್ಮಶಾನದ ಬಳಿ ಬಂದಾಗ ಸಮಾಧಿಯಲ್ಲಿದ್ದ ಶವವನ್ನು ಹೊರತೆಗೆಯಲಾಗಿತ್ತಲ್ಲದೇ ಮೃತದೇಹದ ಮೇಲಿದ್ದ ಬಟ್ಟೆಗಳು ಅಸ್ತವ್ಯಸ್ತವಾಗಿತ್ತು.


ತಕ್ಷಣ ಅನುಮಾನಗೊಂಡ ಕುಟುಂಬಸ್ಥರು  ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಬಗ್ಗೆ ತನಿಖೆ ಪ್ರಾರಂಭಿಸಿದ ಪೊಲೀಸರು ಅಪ್ರಾಪ್ತ ಬಾಲಕರಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅವರಿಬ್ಬರು ಶವದ ಮೇಲೆ ಅತ್ಯಾಚಾರ ಎಸಗಿರುವ ಘೋರ ಸತ್ಯವನ್ನು ಒಪ್ಪಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments