ರಕ್ಷಣೆಗೆ ನಿಂತ ಮಿಸ್ ಉಕ್ರೇನ್

Webdunia
ಸೋಮವಾರ, 28 ಫೆಬ್ರವರಿ 2022 (11:01 IST)
ಕೀವ್ : ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸಿ ಹೋಗುತ್ತಿದೆ. ರಷ್ಯದ ಅಟ್ಟಹಾಸ 5ನೇ ದಿನವೂ ಮುಂದುವರಿದಿದೆ.

ಉಕ್ರೇಮ್ ಅಧ್ಯಕ್ಷ ವ್ಲಾಡಿಮಿರ್ ಝೆಲನ್ಸ್ಕಿ ಅವರು ದೇಶ ರಕ್ಷಣೆಯಲ್ಲಿ ಪಾಲ್ಗೊಳ್ಳಿ ಎನ್ನುವ ಕರೆ ನೀಡಿದ ಹಿನ್ನೆಲೆಯಲ್ಲಿ ಮಿಸ್ ಉಕ್ರೇನ್ ದೇಶ ರಕ್ಷಣೆಗೆ ಗನ್ ಹಿಡಿದು ನಿಂತಿದ್ದಾರೆ.

ಮಿಸ್ ಉಕ್ರೇನ್ ಆಗಿರುವ ಅನಾಸ್ತೀನಾ ಲೀನಾ ಅವರು 2015ರಲ್ಲಿ ಮಿಸ್ ಗ್ರ್ಯಾಂಡ್ ಇನ್ಟರ್ನ್ಯಾಷನಲ್ ಬ್ಯೂಟಿ ಸ್ಪರ್ಧೆಯಲ್ಲಿ ಗೆದ್ದಿದ್ದರು. ಇದೀಗ ದೇಶ ರಕ್ಷಣೆ ಮಾಡಲು ಉಕ್ರೇನ್ ಸೈನ್ಯವನ್ನು ಸೇರಿಕೊಂಡಿದ್ದಾರೆ.

ಕೈಯಲ್ಲಿ ಗನ್ ಹಿಡಿದು, ಸಮವಸ್ತ್ರವನ್ನು ಧರಿಸಿ ನಿಂತಿರುವ ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಲೀನಾ ಅವರು ಸ್ಲಾವಿಟಿಕ್ ಯೂನಿವರ್ಸಿಟಿ ಕೀವ್ನಲ್ಲಿ  ವಿದ್ಯಾಭ್ಯಾಸವನ್ನು ಮಾಡಿದ್ದಾರೆ.

ಉಕ್ರೇನ್ ಉಳಿವಿಗಾಗಿ ಮಹಿಳೆಯರು ಅಖಾಡಕ್ಕಿಳಿದಿದ್ದಾರೆ. ಉಕ್ರೇನ್ ಉಪಾಧ್ಯಕ್ಷ ಸ್ಟೀಫನ್ ಕುಬಿವ್ ಪತ್ನಿ ಸೇರಿದಂತೆ 36 ಸಾವಿರಕ್ಕೂ ಹೆಚ್ಚು ಮಹಿಳಾ ಯೋಧರು ಇದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿತ್ವಾ ಚಂಡಮಾರುತ, ದೇಶದ ಈ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಣೆ

ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್ ಭೇಟಿ ಬಗ್ಗೆ ಡಿಕೆ ಸುರೇಶ್ ಸ್ಪೋಟಕ ಹೇಳಿಕೆ

ಭ್ರಾತೃತ್ವ ಬೇರೂರಿರುವ ಭಾರತದಲ್ಲಿ ವಿವಾದ ತರವಲ್ಲ: ಮೋಹನ್ ಭಾಗವತ್

ಇವಳೆಂಥಾ ಮಗಳು, ಹೊತ್ತು ಹೆತ್ತು ಸಾಕಿದ ತಾಯಿ ಮೇಲೆಯೇ ಮಗಳ ದರ್ಪ

ದಿತ್ವಾ ಚಂಡಮಾರುತ, ಲಕ್ಷ ಮಂದಿಗೆ ಊಟ, ವಸತಿ ವ್ಯವಸ್ಥೆ ಮಾಡಿದ ತಮಿಳುನಾಡು ಸರ್ಕಾರ

ಮುಂದಿನ ಸುದ್ದಿ
Show comments