Webdunia - Bharat's app for daily news and videos

Install App

ಕ್ಷಿಪಣಿ ದಾಳಿ ಮಾಡಿ ಕೊಲೆ ಬೆದರಿಕೆ : ಜಾನ್ಸನ್

Webdunia
ಬುಧವಾರ, 1 ಫೆಬ್ರವರಿ 2023 (07:25 IST)
ಲಂಡನ್ : ಬ್ರಿಟನ್ ಅನ್ನು ಹೊಡೆದುರುಳಿಸಲು ಕ್ಷಿಪಣಿಯನ್ನು ಕಳುಹಿಸಬಲ್ಲೆ ಎಂದು ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಒಂದು ಬಾರಿ ಹೇಳಿಕೆ ನೀಡಿರುವುದಾಗಿ ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿಕೊಂಡಿದ್ದಾರೆ.

ಈ ವಿಚಾರ ಬಿಬಿಸಿಯ ‘ಪುಟಿನ್ ವಿ ದಿ ವೆಸ್ಟ್’ ಹೆಸರಿನ 3 ಭಾಗಗಳ ಸಾಕ್ಷ್ಯಚಿತ್ರದಲ್ಲಿ ಬಹಿರಂಗವಾಗಿದೆ. ರಷ್ಯಾ-ಉಕ್ರೇನ್ ಯುದ್ಧ ಪ್ರಾರಂಭವಾಗುವುದಕ್ಕೂ ಮೊದಲು ಜಾನ್ಸನ್ ಅವರೊಂದಿಗಿನ ದೂರವಾಣಿ ಕರೆಯಲ್ಲಿ ಮಾತನಾಡುತ್ತಿದ್ದಾಗ, ಬ್ರಿಟನ್ ಅನ್ನು ಹೊಡೆದುರುಳಿಸಲು ಒಂದೇ ನಿಮಿಷ ಸಾಕು. ನಾವು ಕ್ಷಿಪಣಿ ಕಳುಹಿಸಬಲ್ಲೆವು ಎಂದು ಬೆದರಿಕೆ ಹಾಕಿದ್ದಾಗಿ ಹೇಳಿಕೊಂಡಿದ್ದಾರೆ. 

ಜಾನ್ಸನ್ ಪುಟಿನ್ ಅವರ ಹೇಳಿಕೆಯನ್ನು ಬೆದರಿಕೆ ಎಂದು ಪರಿಗಣಿಸದೇ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರಿಗೆ ಬೆಂಬಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments