ಮೋದಿ ಅದ್ಭುತ ಕೆಲಸಗಳನ್ನು ಮಾಡುತ್ತಿದ್ದಾರೆ : ಡೊನಾಲ್ಡ್ ಟ್ರಂಪ್

Webdunia
ಶುಕ್ರವಾರ, 9 ಸೆಪ್ಟಂಬರ್ 2022 (08:41 IST)
ವಾಷಿಂಗ್ಟನ್ : ಮೋದಿ ಒಬ್ಬ ಉತ್ತಮ ವ್ಯಕ್ತಿ. ಅವರು ಅದ್ಭುತ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಣ್ಣಿಸಿದ್ದಾರೆ.

ಭಾರತವು ನನಗಿಂತ ಉತ್ತಮ ಸ್ನೇಹಿತನನ್ನು ಹೊಂದಲು ಸಾಧ್ಯವಿಲ್ಲ. ಮೋದಿ ಅವರು 2024ರ ಚುನಾವಣೆಯಲ್ಲೂ ಗೆಲುವು ಸಾಧಿಸಿ ಭಾರತವನ್ನು ಮುನ್ನಡೆಸಬಹುದು ಎಂದು ಟ್ರಂಪ್ ಆಶಯ ವ್ಯಕ್ತಪಡಿಸಿದ್ದಾರೆ.

ಟ್ರಂಪ್ ಅವರು ಭಾರತೀಯ ಸಮುದಾಯದಿಂದ ತನಗೆ ದೊರೆತ ಭಾರೀ ಬೆಂಬಲ ಮತ್ತು ಪ್ರಧಾನಿ ಮೋದಿಯೊಂದಿಗಿನ ಅವರ ಸಂಬಂಧದ ಬಗ್ಗೆಯೂ ಮಾತನಾಡಿ, ನನಗೆ ಭಾರತ ಮತ್ತು ಪ್ರಧಾನಿ ಮೋದಿಯವರೊಂದಿಗೆ ಉತ್ತಮ ಸಂಬಂಧವಿದೆ. ನಾವು ಸ್ನೇಹಿತರಾಗಿದ್ದೇವೆ. ಮೋದಿ ಅವರು ಉತ್ತಮ ವ್ಯಕ್ತಿ ಮತ್ತು ಅದ್ಭುತ ಕೆಲಸ ಮಾಡುತ್ತಿದ್ದಾರೆ ಎಂದು ಹೊಗಳಿದ್ದಾರೆ.

ನನ್ನ ಸ್ನೇಹಿತ ಹಾಗೂ ಪ್ರಧಾನಿ ಮೋದಿ ಅವರಿಂದಾಗಿ ಭಾರತವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಭಾರತಕ್ಕೆ ನನಗಿಂತ ಉತ್ತಮ ಸ್ನೇಹಿತ ಎಂದಿಗೂ ಇರಲಿಲ್ಲ ಎಂದು ನಾನು ಭಾವಿಸುತ್ತೇನೆ. ನಾನು ರೂಪಿಸಿದ ಸಂಬಂಧಗಳಲ್ಲಿ ಇದೂ ಒಂದು ಎಂದು ಅಭಿಪ್ರಾಯಪಟ್ಟಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಸುತ್ತಲಿನ ವಿವಾದ ಭಕ್ತರಿಗೆ ಯಾವುದೇ ಪರಿಣಾಮ ಬೀರಿಲ್ಲ: ಟಿಡಿಬಿ

ಪಾಕ್‌ನ ಮೂಲೆ ಮೂಲೆಗೂ ನುಗ್ಗುವ ಸಾಮರ್ಥ್ಯ ಭಾರತದ ಬ್ರಹ್ಮೋಸ್ ಕ್ಷಿಪಣಿಗಿದೆ: ರಾಜನಾಥ ಸಿಂಗ್

ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕೆ ಸಸ್ಪೆಂಡ್: ಅಧಿಕಾರಿ ಬಗ್ಗೆ ತೇಜಸ್ವಿ ಸೂರ್ಯ ಬಿಗ್ ನಿರ್ಧಾರ

ನೊಬೆಲ್ ಪ್ರಶಸ್ತಿ ವಿಜೇತ ಚೀನಾದ ಶತಾಯುಷಿ ಚೆನ್ ನಿಂಗ್ ಯಾಂಗ್ ಇನ್ನಿಲ್ಲ

ಮತಕ್ಕಾಗಿ ಮುಸ್ಲಿಮರನ್ನು ನಿಂದಿಸುವ ಬಿಜೆಪಿ ನಾಯಕರಿಗೆ ಮುಸ್ಲಿಂ ಅಳಿಯನಿದ್ದಾನೆ: ಭೂಪೇಶ್‌ ಬಾಘೇಲ್‌

ಮುಂದಿನ ಸುದ್ದಿ
Show comments