ಇಂಗ್ಲೆಂಡ್ನ ಸಂಸತ್ತಿನಲ್ಲಿಯೇ ಎಂದೂ ನಡೆಯದಂತಹ ಘಟನೆ ವರದಿಯಾಗಿದೆ. ಸಂಸತ್ತಿನಲ್ಲಿಯೇ ಸಂಸದನೊಬ್ಬ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಘಟನೆ ವರದಿಯಾಗಿದೆ.
ಅತ್ಯಾಚಾರಕ್ಕೊಳಗಾದ ಮಹಿಳೆ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ದೂರಿನನ್ವಯ ಆರೋಪಿ ಸಂಸದನನ್ನು ಲಂಡನ್ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಸಂಸದನೊಬ್ಬ ನನ್ನ ಮೇಲೆ ಸಂಸತ್ತಿನೊಳಗೆ ಅತ್ಯಾಚಾರವೆಸಗಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ