Select Your Language

Notifications

webdunia
webdunia
webdunia
webdunia

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಮುಹೂರ್ತ್ ಫಿಕ್ಸ್

ಅಯೋಧ್ಯೆ
ಅಯೋಧ್ಯೆಯ ಶ್ರೀ ರಾಮಮಂದಿರ ನಿರ್ಮಾಣಕ್ಕೆ ಮುಹೂರ್ತ್ ಫಿಕ್ಸ್ಆಗಿದೆ.

ಆಗಸ್ಟ್ ಮೊದಲ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸುವುದು ಪಕ್ಕಾ ಆಗಿದೆ.

ಟ್ರಸ್ಟ್ ನ ಸದಸ್ಯರು ನಡೆಸಿದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಆಗಸ್ಟ್ ಮೊದಲ ವಾರದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಬೇಕೆಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನಿರ್ಧಾರ ಮಾಡಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಮೂಕ ಪ್ರಾಣಿಗಳಿಗೆ ವಿಷ ಹಾಕಿದ್ಯಾರು?