Webdunia - Bharat's app for daily news and videos

Install App

ಬಹು ಗಂಡಂದಿರನ್ನು ಹೊಂದಲು ಕಾನೂನು ಗ್ರೀನ್ ಸಿಗ್ನಲ್?!

Webdunia
ಬುಧವಾರ, 30 ಜೂನ್ 2021 (09:50 IST)
ಪ್ರಿಟೋರಿಯಾ: ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಲು ಮಹಿಳೆಯರಿಗೂ ಕಾನೂನಾತ್ಮಕವಾಗಿ ಅವಕಾಶ ಸಿಗುವ ಕಾಲ ಸನ್ನಿಹಿತವಾಗಿದೆ.


ಆದರೆ ಇದು ಭಾರತದಲ್ಲಲ್ಲ! ದ.ಆಫ್ರಿಕಾದಲ್ಲಿ. ಇಲ್ಲಿ ಈಗಾಗಲೇ ಬಹು ಪತ್ನಿತ್ವಕ್ಕೆ ಷರತ್ತು ಬದ್ಧವಾಗಿ ಒಪ್ಪಿಗೆಯಿದೆ. ಇದೀಗ ಮಹಿಳೆಯರಿಗೂ ಈ ವಿಚಾರದಲ್ಲಿ ಸಮಾನತೆ ನೀಡಲು ಕಾನೂನು ಹೊರತರಲು ಅಲ್ಲಿನ ಸರ್ಕಾರ ಮುಂದಾಗಿದೆ.

ಮಹಿಳೆಯರಿಗೂ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಲು ಸದ್ಯದಲ್ಲೇ ಕಾನೂನಿಗೆ ತಿದ್ದುಪಡಿ ತರಲಾಗುತ್ತದೆ. ಈ ಬಗ್ಗೆ ಮಾನವ ಹಕ್ಕುಗಳ ಸದಸ್ಯರನ್ನೊಳಗೊಂಡ ಸಮಿತಿ ನೇಮಿಸಲಾಗಿತ್ತು. ಆ ಸಮಿತಿಯ ವರದಿಯನ್ವಯ ಈ ತೀರ್ಮಾನಕ್ಕೆ ಬರಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments