Webdunia - Bharat's app for daily news and videos

Install App

ಮುಂಬೈ ದಾಳಿಯ ಸೂತ್ರದಾರ ತಹಾವುರ್ ರಾನಾ ಅಮೇರಿಕಾದಲ್ಲಿ ಬಂಧಿತ

Webdunia
ಭಾನುವಾರ, 21 ಜೂನ್ 2020 (08:19 IST)
ಅಮೇರಿಕಾ : 2008ರಲ್ಲಿ ನಡೆದ ಮುಂಬೈ ದಾಳಿಯ ಸೂತ್ರದಾರ ಪಾಕಿಸ್ತಾನ ಮೂಲದ ಕೆನಡಿಯನ್ ವಾಣಿಜ್ಯೋದ್ಯಮಿ ತಹಾವುರ್ ರಾನಾನನ್ನು ಅಮೇರಿಕಾದಲ್ಲಿ ಬಂಧಿಸಲಾಗಿದೆ.


ಮುಂಬೈ ದಾಳಿ ನಡೆಯಲು  ತಹಾವುರ್ ರಾನಾನ ಕೈವಾಡವಿದೆ. ಆದ್ದರಿಂದ ಆತನನ್ನು ದೇಶದಿಂದ ಗಡಿಪಾರು ಮಾಡುವಂತೆ ಭಾರತ ಅಮೇರಿಕಾಕ್ಕೆ ಮನವಿ ಮಾಡಿತ್ತು. ಈ ಮನವಿಯ ಮೇರೆಗೆ ಲಾಸ್ ಏಂಜಲೀಸ್ ನಲ್ಲಿ ರಾನಾನನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ. ವಾದ ವಿವಾದಗಳನ್ನು ಆಲಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಜೂನ್ 30ಕ್ಕೆ ಮುಂದೂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ರಾಹುಲ್ ಗಾಂಧಿಯ ಚುನಾವಣಾ ಅಕ್ರಮ ಪ್ರತಿಭಟನೆ ಕಪಟ ನಾಟಕ: ಬಿವೈ ವಿಜಯೇಂದ್ರ

ನನ್ನನ್ನು ನಾನು ದ್ವೇಷಿಸುತ್ತೇನೆ, ನಾನು ಸೋತವನು: ಹೀಲಿಯಂ ಅನಿಲ ಸೇವಿಸಿ ಸಿಎ ಆತ್ಮಹತ್ಯೆ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

ಮುಂದಿನ ಸುದ್ದಿ
Show comments