Webdunia - Bharat's app for daily news and videos

Install App

2002 ರಲ್ಲಿ ಭಾರತ ವಿರುದ್ಧ ಅಣ್ವಸ್ತ್ರ ಪ್ರಯೋಗಿಸಲು ಪ್ಲ್ಯಾನ್ ಮಾಡಿದ್ದ ಮುಷರಫ್!

Webdunia
ಶುಕ್ರವಾರ, 28 ಜುಲೈ 2017 (09:54 IST)
ಲಾಹೋರ್: ಕಾರ್ಗಿಲ್ ಯುದ್ಧ ಹೇರಲು ಪ್ರಮುಖ ಕಾರಣರಾಗಿದ್ದ ಪಾಕಿಸ್ತಾನದ ಅಂದಿನ ಮಿಲಿಟರಿ ಮುಖ್ಯಸ್ಥ ಹಾಗೂ ಮಾಜಿ ಅಧ್ಯಕ್ಷ ಜನರಲ್ ಪರ್ವೇಜ್ ಮುಷರಫ್ 2002 ರಲ್ಲಿ ಭಾರತದ ವಿರುದ್ಧ ಅಣ್ವಸ್ತ್ರ ಪ್ರಯೋಗಿಸಲು ಚಿಂತನೆ ನಡೆಸಿದ್ದರಂತೆ!


2001 ರಲ್ಲಿ ಭಾರತದ ಸಂಸತ್ತಿನ ಮೇಲೆ ಉಗ್ರರ ದಾಳಿ ನಡೆದ ನಂತರ ಉಭಯ ದೇಶಗಳ ನಡುವಿನ ಸಂಬಂಧ ಸಂಪೂರ್ಣ ಹಳಸಿತ್ತು. ಈ ಸಂದರ್ಭದಲ್ಲಿ ದಾಳಿ ನಡೆಸಿದರೆ ಭಾರತದಿಂದ ಪ್ರತೀಕಾರ ಎದುರಿಸಬೇಕಾದೀತು ಎಂಬ ಭಯದಿಂದ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದರಂತೆ.

ಹಾಗಂತ ಅವರೇ ಜಪಾನ್ ಮೂಲದ ಪತ್ರಿಕೆಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.  ಸದ್ಯ ದುಬೈಯಲ್ಲಿರುವ ಮುಷರಫ್ ಆಗಾಗ ಭಾರತದ ವಿರುದ್ಧ ಅಣ್ವಸ್ತ್ರ ಬಳಸುವ ಬೆದರಿಕೆ ಹಾಕುತ್ತಿದ್ದರು. ಆದರೆ ಭಾರತದಿಂದಲೂ ಅಂತಹದ್ದೇ ಪ್ರತೀಕಾರ ಬರಬಹುದೆಂಬ ಭಯದಲ್ಲಿ ಅವರು ತೆಪ್ಪಗಾಗಿದ್ದರಂತೆ.

ಇದನ್ನೂ ಓದಿ..  ಫಾಲೋ ಆನ್ ಭೀತಿಯಲ್ಲಿರುವ ಶ್ರೀಲಂಕಾಕ್ಕೆ ಮಾಜಿ ನಾಯಕನೇ ಆಸರೆ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments