Webdunia - Bharat's app for daily news and videos

Install App

ಟ್ವಿಟ್ಟರ್ ಖರೀದಿಸುವುದಾಗಿ ಆಫರ್ ಕೊಟ್ಟ ಮಸ್ಕ್

Webdunia
ಶುಕ್ರವಾರ, 15 ಏಪ್ರಿಲ್ 2022 (10:04 IST)
ವಾಷಿಂಗ್ಟನ್ : ಟೆಸ್ಲಾ ಸಿಇಒ ಎಲೋನ್ ಮಸ್ಕ್ ಇತ್ತೀಚೆಗೆ ಟ್ವಿಟ್ಟರ್ನ ಶೇ.9.2 ಷೇರನ್ನು ಖರೀದಿಸಿದ್ದರು.

ಬಳಿಕವೂ ಟ್ವಿಟ್ಟರ್ನ ಮಂಡಳಿ ಸ್ಥಾನವನ್ನು ತಿರಸ್ಕರಿಸಿದ ಮಸ್ಕ್ ಇದೀಗ ಸಂಪೂರ್ಣವಾಗಿ ಕಂಪನಿಯನ್ನೇ ಖರೀದಿಸಲು ಮುಂದಾಗಿದ್ದಾರೆ.

ಹೌದು, ಮಸ್ಕ್ ಮೈಕ್ರೋಬ್ಲಾಗಿಂಗ್ ಸೈಟ್ನ ಮಂಡಳಿ ಸ್ಥಾನವನ್ನು ತಿರಸ್ಕರಿಸಿದ ಕೆಲವೇ ದಿಗಳಲ್ಲಿ 41 ಬಿಲಿಯನ್ ಡಾಲರ್(ಸುಮಾರು 3 ಲಕ್ಷ ಕೋಟಿ ರೂ.)ಗೆ ಟ್ವಿಟ್ಟರ್ನ ಶೇ.100 ಪಾಲನ್ನು ಖರೀದಿಸುವಂತೆ ಕಂಪನಿಗೆ ಆಫರ್ ನೀಡಿದ್ದಾರೆ.

ತನ್ನ ಖರೀದಿ ನಿರ್ಧಾರವನ್ನು ಅಮೆರಿಕದ ಸೆಕ್ಯೂರಿಟಿ ಆಂಡ್ ಎಕ್ಸ್ಚೇಂಜ್ ಕಮಿಷನ್ಗೆ ಮಸ್ಕ್ ತಿಳಿಸಿದ್ದಾರೆ.  ಟ್ವಿಟ್ಟರ್ ಜಗತ್ತಿನಾದ್ಯಂತ ಒಂದು ಮುಕ್ತ ಅಭಿವ್ಯಕ್ತಿ ಸ್ವಾತಂತ್ರದ್ಯದ ವೇದಿಕೆಯಾಗಬಹುದು ಎಂಬ ಕಾರಣಕ್ಕೆ ಹೂಡಿಕೆ ಮಾಡಿದ್ದೇನೆ.

ನಾನು ಹೂಡಿಕೆ ಮಾಡಿದ ಬಳಿಕ ಕಂಪನಿ ಅಭಿವೃದ್ಧಿ ಹೊಂದುವುದಿಲ್ಲ ಅಥವಾ ಸದ್ಯ ಸಾಮಾಜಿಕ ಅಗತ್ಯಗಳು ಪೂರೈಸುವುದಿಲ್ಲ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ಆದರೆ ಟ್ವಿಟ್ಟರ್ ಅನ್ನು ಖಾಸಗಿ ಕಂಪನಿಯಾಗಿ ಪರಿವರ್ತಿಸುವ ಅಗತ್ಯವಿದೆ ಎಂದು ಮಸ್ಕ್ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments