Select Your Language

Notifications

webdunia
webdunia
webdunia
webdunia

ಚುನಾವಣೆಯಲ್ಲಿ ನನ್ನ ಸ್ಪರ್ಧೆ ಖಚಿತ : ಡೊನಾಲ್ಡ್ ಟ್ರಂಪ್

ಚುನಾವಣೆಯಲ್ಲಿ ನನ್ನ ಸ್ಪರ್ಧೆ ಖಚಿತ : ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್ , ಬುಧವಾರ, 16 ನವೆಂಬರ್ 2022 (09:08 IST)
ವಾಷಿಂಗ್ಟನ್ : ಮುಂಬರುವ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವುದಾಗಿ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಪಷ್ಟಪಡಿಸಿದ್ದಾರೆ.

ಅಮೆರಿಕದಲ್ಲಿ ಮುಂದಿನ ಅಧ್ಯಕ್ಷೀಯ ಚುನಾವಣೆ 2024ರಲ್ಲಿ ನಡೆಯಲಿದೆ, ಈ ಚುನಾವಣೆಗೆ ಸ್ಪರ್ಧಿಸುವುದಾಗಿ ಟ್ರಂಪ್ ಘೋಷಿಸಿದ್ದು, ಈ ಮೂಲಕ ಅಧಿಕೃತವಾಗಿ ಘೋಷಿಸಿದ ಮೊದಲ ಅಭ್ಯರ್ಥಿ ಆಗಿದ್ದಾರೆ.

ಅಮೆರಿಕದ ಮಧ್ಯಂತರ ಚುನಾವಣೆ ಮುಗಿದ ಹಿನ್ನೆಲೆಯಲ್ಲಿ ಟ್ರಂಪ್ ತಮ್ಮ ಉಮೇದುವಾರಿಕೆಗೆ ನಾನು ಸಿದ್ಧ ಎಂದು ಹೇಳಿಕೆ ನೀಡಿದ್ದರು, ಈಗಿನಿಂದಲೇ ಚುನಾವಣೆಗೆ ಗೆಲ್ಲಲೇಬೇಕು ಎಂಬ ಪ್ಲಾನ್ ಹಾಕಿಕೊಂಡು ಮುನ್ನಡೆಯಲು ಮುಂದಾಗಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಸುರತ್ಕಲ್‌ ಟೋಲ್‌ ಸಂಗ್ರಹ ಕೇಂದ್ರ ರದ್ದು!