Webdunia - Bharat's app for daily news and videos

Install App

ಇನ್‌ಸ್ಟಾಗ್ರಾಮ್‌ನ ಹೊಸ ಫೀಚರ್

Webdunia
ಶನಿವಾರ, 5 ಫೆಬ್ರವರಿ 2022 (11:29 IST)
ವಾಷಿಂಗ್ಟನ್ : ನೀವು ಇನ್‌ಸ್ಟಾಗ್ರಾಮ್‌ನಲ್ಲಿ ದಿನಕ್ಕೆ ಫಾಲೋ ಮಾಡುವ ವ್ಯಕ್ತಿಗಳ ಹೊಸ ಹೊಸ ಪೋಸ್ಟ್‌ಗಳು ನೋಡಲು ಒಂದು ಬಾರಿ ಪ್ರಾರಂಭಿಸಿದರೆ ಸ್ಕ್ರೋಲ್ ಮಾಡುತ್ತಲೇ ಹೋಗುತ್ತೀರಿ.
 
ದಿನವಿಡೀ ಇನ್‌ಸ್ಟಾಗ್ರಾಮ್ ರೀಲ್ಸ್‌ಗಳನ್ನು ನೋಡುತ್ತಾ, ಮಾಡುತ್ತಾ ಕಾಲಹರಣ ಮಾಡುವವರು ನಮ್ಮಲ್ಲಿ ಬೇಕಾದಷ್ಟು ಜನ ಇದ್ದಾರೆ. ಈ ರೀತಿ ದಿನವಿಡೀ ಕಾಲಹರಣ ಮಾಡುವವರಿಗಾಗಿ ಇನ್‌ಸ್ಟಾಗ್ರಾಮ್ ಹೊಸ ಫೀಚರ್ ತಂದಿದೆ.

ಅದೇ ಟೇಕ್ ಎ ಬ್ರೇಕ್ ಫೀಚರ್. ಇನ್‌ಸ್ಟಾಗ್ರಾಮ್ ನೋಡಿಕೊಂಡು ದಿನ ಕಳೆಯುವ ಯುವಜನರು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದಾರೆ. ಇದು ಜನರ ಮಾನಸ್ಸಿನ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ.

ಹೀಗಾಗಿ ಇನ್‌ಸ್ಟಾಗ್ರಾಮ್ ಬಳಕೆದಾರರ ಆರೋಗ್ಯದ ದೃಷ್ಟಿಯಿಂದ ಈ ಫೀಚರ್ ಹೊರ ತಂದಿದೆ. ಟೇಕ್ ಎ ಬ್ರೇಕ್ ಫೀಚರ್ ಬಳಕೆದಾರರಿಗೆ ನಿರ್ದಿಷ್ಟ ಸಮಯಗಳಲ್ಲಿ ವಿರಾಮ ತೆಗೆದುಕೊಳ್ಳುವಂತೆ ಜ್ಞಾಪಿಸುತ್ತದೆ.

ಯುವಜನರ ಯೋಗಕ್ಷೇಮ ನಮಗೆ ಮುಖ್ಯವಾಗಿದೆ. ಹೀಗಾಗಿ ಟೇಕ್ ಎ ಬ್ರೇಕ್ ಫೀಚರ್ ಹೊರತಂದಿದ್ದೇವೆ. ಇದು ಬಳಕೆದಾರರು ಇನ್‌ಸ್ಟಾಗ್ರಾಮ್‌ನಿಂದ ವಿರಾಮ ಪಡೆಯಲು ನೆನಪಿಸುತ್ತದೆ ಎಂದು ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಇಂಡಿಯಾದ ಸಾರ್ವಜನಿಕ ನೀತಿ ವ್ಯವಸ್ಥಾಪಕ ನತಾಶಾ ಜೋಗ್ ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಶೂ ಹಾಕಿಕೊಂಡು ಹೋಮದಲ್ಲಿ ಪಾಲ್ಗೊಂಡ ಲಾಲೂ ಯಾದವ್

ಧರ್ಮಸ್ಥಳ ಅನಾಮಿಕ ದೂರುದಾರನ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡ ಎಸ್ಐಟಿ

ಶಕ್ತಿ ಯೋಜನೆಗೆ ರೆಕಾರ್ಡ್ ಹಾಗಿರ್ಲಿ, ಸಾರಿಗೆ ನೌಕರರಿಗೆ ಸಂಬಳ ಹಾಕಿ: ಸಿಎಂಗೆ ನೆಟ್ಟಿಗರ ಕ್ಲಾಸ್

ಶಕ್ತಿ ಯೋಜನೆ ಗೋಲ್ಡನ್ ಬುಕ್ ರೆಕಾರ್ಡ್ ಪಟ್ಟಿಗೆ: ಸಿದ್ದರಾಮಯ್ಯ ಖುಷಿಗೆ ಹೇಳಿದ್ದೇನು ನೋಡಿ

ಮೋದಿ, ಪುಟಿನ್ ಭಾರೀ ಫ್ರೆಂಡ್ಸ್ ಎನ್ನುವುದಕ್ಕೆ ಇದೇ ಸಾಕ್ಷಿ

ಮುಂದಿನ ಸುದ್ದಿ
Show comments