Select Your Language

Notifications

webdunia
webdunia
webdunia
webdunia

ಮಹಾಮಳೆಗೆ ನ್ಯೂಯಾರ್ಕ್ ತತ್ತರ: ತುರ್ತು ಪರಿಸ್ಥಿತಿ ಘೋಷಣೆ

ಮಹಾಮಳೆಗೆ ನ್ಯೂಯಾರ್ಕ್ ತತ್ತರ: ತುರ್ತು ಪರಿಸ್ಥಿತಿ ಘೋಷಣೆ
ನ್ಯೂಯಾರ್ಕ್ , ಗುರುವಾರ, 2 ಸೆಪ್ಟಂಬರ್ 2021 (11:30 IST)
ನ್ಯೂಯಾರ್ಕ್: ಬುಧವಾರ ರಾತ್ರಿ ಸುರಿದ ಮಹಾಮಳೆಗೆ ನ್ಯೂಯಾರ್ಕ್ ನಗರ ಅಕ್ಷರಶಃ ತತ್ತರಿಸಿದ್ದು, ರಾಜ್ಯದ್ಯಂತ ಅಲ್ಲಿನ ಮೇಯರ್ ಬಿಲ್ ಡಿ ಬ್ಲಿಸಿಯೊ ಅವರು ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ. ಮೇಯರ್ ಅವರು 'ಇದೊಂದು ಐತಿಹಾಸಿಕ ಹವಾಮಾನ ದುರಂತ' ಎಂದು ಬಣ್ಣಿಸಿದ್ದಾರೆ.

ಮಳೆ ಹಾಗೂ ಬಿರುಗಾಳಿಯಿಂದಾಗಿ ನಗರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಬೀದಿ ಬೀದಿಗಳಲ್ಲಿ ನೀರು ಹರಿದಿದೆ. ಅಲ್ಲದೇ ಸಬ್ವೇ ರೈಲು ನಿಲ್ದಾಣಗಳನ್ನು ಸ್ಥಗಿತಗೊಳಿಸಲಾಗಿದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಷ್ಟ್ರೀಯ ಹವಾಮಾನ ಸೇವೆಯಿಂದ ಬುಧವಾರ ಸಂಜೆ ಕನಿಷ್ಠ ಐದು ತುರ್ತು ಪರಿಸ್ಥಿತಿ ಎಚ್ಚರಿಕೆಯನ್ನು ನ್ಯೂಯಾರ್ಕ್ ನಗರಕ್ಕೆ ನೀಡಲಾಗಿತ್ತು.


Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಎಸ್ ಹೀನ ಪರಿಸ್ಥಿತಿಗೆ ಕಾರಣ ಬಿಚ್ಚಿಟ್ಟ ಬಿಜೆಪಿ!