Select Your Language

Notifications

webdunia
webdunia
webdunia
webdunia

ಕನ್ನಡ ಪರ ಸಂಘಟನೆ ಕಾರ್ಯಕರ್ತನ ಮೇಲೆ ನೈಜಿರಿಯಾ ಪ್ರಜೆಗಳಿಂದ ಹಲ್ಲೆ

ಕನ್ನಡ ಪರ ಸಂಘಟನೆ ಕಾರ್ಯಕರ್ತನ ಮೇಲೆ ನೈಜಿರಿಯಾ ಪ್ರಜೆಗಳಿಂದ ಹಲ್ಲೆ
ಬೆಂಗಳೂರು , ಮಂಗಳವಾರ, 23 ಮೇ 2017 (12:30 IST)
ಕನ್ನಡ ಸಂಘಟನೆ ಕಾರ್ಯಕರ್ತನ ಮೇಲೆ ನೈಜಿರಿಯಾ ಮೂಲದ ವ್ಯಕ್ತಿಗಳು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿ ಠಾಣಾ ವ್ಯಾಪ್ತಿಯ ಜಕ್ಕೂರು ಲೇಔಟ್ ಬಳಿ ನಡೆದಿದೆ.
 
ನಿಂತಿದ್ದ ಕಾರಿಗೆ ನೈಜಿರಿಯಾ ಮೂಲದ ವ್ಯಕ್ತಿಗಳು ಚಲಾಯಿಸುತ್ತಿದ್ದ‌ ಕಾರು ಡಿಕ್ಕಿಹೊಡೆದಿದ್ದಾರೆ ಈ ಕುರಿತು ನೈಜಿರಿಯಾ ಮೂಲದ ಚಾಲಕನನ್ನು ಪ್ರಶ್ನಿಸಿದ್ದಕ್ಕೆ ಗೂಂಡಾ ವರ್ತನೆ ತೋರಿದ್ದಾನೆ ಎನ್ನಲಾಗಿದೆ.  ಅಲ್ಲದೇ ಕನ್ನಡಪರ ಸಂಘಟನೆ ಕಾರ್ಯಕರ್ತ ಸ್ಥಳಕ್ಕೆ ದಾವಿಸಿ ಘಟನೆ ಕುರಿತು ಪ್ರಶ್ನಿಸಿದಾಗ ಆತನ  ಮೇಲೆ‌ ಮೂರು ಜನ ನೈಜಿರಿಯಾ ಪ್ರಜೆಗಳು ಮನಬಂದಂತೆ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. 
 
ಈ ಕುರಿತು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 
 

Share this Story:

Follow Webdunia kannada

ಮುಂದಿನ ಸುದ್ದಿ

ಐಎಎಸ್‌ ಅಧಿಕಾರಿ ಅನುರಾಗ್‌ ತಿವಾರಿ ನಿಗೂಢ ಸಾವು ಪ್ರಕರಣ: ಸಿಬಿಐಗೆ ಹಸ್ತಾಂತರ