Webdunia - Bharat's app for daily news and videos

Install App

ವಂಚಕ ನೀರವ್ ಮೋದಿ ಲಂಡನ್ ನಲ್ಲಿ ಅರೆಸ್ಟ್

Webdunia
ಗುರುವಾರ, 21 ಮಾರ್ಚ್ 2019 (06:48 IST)
ಲಂಡನ್ : ಭಾರತದಲ್ಲಿ ವಿವಿಧ ಬ್ಯಾಂಕುಗಳಿಗೆ ಕೋಟ್ಯಾಂತರ ರೂ. ವಂಚಿಸಿ ಲಂಡನ್ ನಲ್ಲಿ ತಲೆಮರೆಸಿಕೊಂಡಿರುವ ಆಭರಣ ವಿನ್ಯಾಸಕಾರ ನೀರವ್ ಮೋದಿ ಯನ್ನು ಇದೀಗ ಲಂಡನ್ ನಲ್ಲಿ ಬಂಧಿಸಲಾಗಿದೆ.


ಭಾರತದ ಬ್ಯಾಂಕುಗಳಿಂದ ಸುಮಾರು 1.5 ಶತಕೋಟಿ ರೂ. ಪಡೆದು ಅದನ್ನು ಮರುಪಾವತಿ ಮಾಡದೇ ವಂಚಿಸಿ ಪರಾರಿಯಾದ ನೀರವ್ ಮೋದಿ ಲಂಡನ್ ​ನಲ್ಲಿ ತಲೆಮರಿಸಿಕೊಂಡಿದ್ದಾರೆ ಎಂಬ ವಿಚಾರ ಇತ್ತೀಚೆಗಷ್ಟೆ ತಿಳಿದುಬಂದಿತ್ತು. ಆತನನ್ನು ಗಡೀಪಾರು ಮಾಡುವಂತೆ  ಭಾರತ ಗೃಹಸಚಿವಾಲಯಕ್ಕೆ ಕೋರಿಕೆಯನ್ನು ಸಲ್ಲಿಸಿತ್ತು.


ಭಾರತದ ಕೋರಿಕೆಯನ್ನು ಗೃಹಸಚಿವಾಲಯದ ಕಾರ್ಯದರ್ಶಿ ಸಾಜಿದ್​ ಜಾವೀದ್​ ದೃಢೀಕರಿಸಿದ ನಂತರ ಲಂಡನ್​ನ ವೆಸ್ಟ್​ಮಿನ್​ಸ್ಟರ್​ ನ್ಯಾಯಾಲಯ ಅರೆಸ್ಟ್​​ ವಾರಂಟ್​ ಹೊರಡಿಸಿದ್ದು, ಇದೀಗ ಆತನನ್ನು ಬಂಧಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ವಿರುದ್ಧ ಎಫ್‌ಐಆರ್‌

ರಾಜಸ್ಥಾನ: ಇನ್ನೇನು ವಧುವಿಗೆ ತಾಳಿ ಕಟ್ಬೇಕು,ಇಡಿ ದಾಳಿ, ವರ ಮದುವೆ ಬಿಟ್ಟು ಪರಾರಿ

ಡಾಬರ್ ಚ್ಯವನಪ್ರಾಶ್ ಜಾಹೀರಾತು ನೀಡದಂತೆ ಹೈಕೋರ್ಟ್ ಪತಂಜಲಿಗೆ ತಡೆಯಾಜ್ಟೆ: ರಾಮ್‌ದೇವ್‌ಗೆ ಹಿನ್ನಡೆ

ಮಹಾರಾಷ್ಟ್ರದಲ್ಲಿ 767 ರೈತರ ಸಾವು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂ ಧಿ

ಹಠಾತ್ ಸಾವಿಗೂ ಕೋವಿಡ್ ಲಸಿಕೆಗೂ ಯಾವುದೇ ಸಂಬಂಧವಿಲ್ಲ: ಸೀರಮ್ ಇನ್‌ಸ್ಟಿಟ್ಯೂಟ್ ಸ್ಪಷ್ಟನೆ

ಮುಂದಿನ ಸುದ್ದಿ
Show comments