Webdunia - Bharat's app for daily news and videos

Install App

ಪಾಕಿಸ್ತಾನದ ಬಳಿ ಪಾಸ್ ಪೋರ್ಟ್ ತಯಾರಿಸಲೂ ಗತಿಯಿಲ್ಲ!

Webdunia
ಶುಕ್ರವಾರ, 10 ನವೆಂಬರ್ 2023 (15:40 IST)
ಕರಾಚಿ: ಪಾಕಿಸ್ತಾನ ಎಷ್ಟು ದೀವಾಳಿಯಾಗಿದೆಯೆಂದರೆ ಆ ದೇಶದ ಬಳಿ ಈಗ ಪಾಸ್ ಪೋರ್ಟ್ ತಯಾರಿಸಲೂ ಪೇಪರ್ ಖರೀದಿಗೆ ದುಡ್ಡಿಲ್ಲದ ಪರಿಸ್ಥಿತಿ ಎದುರಾಗಿದೆ.

ಪಾಸ್ ಪೋರ್ಟ್ ತಯಾರಿಕೆಗೆ ಲ್ಯಾಮಿನೇಷನ್ ಪೇಪರ್ ಬೇಕು. ಇದನ್ನು ಫ್ರಾನ್ಸ್ ನಿಂದ ಆಮದು ಮಾಡಿಕೊಳ್ಳಲಾಗುತ್ತದೆ. ಆದರೆ ಅದನ್ನು ಖರೀದಿಸಲಾಗದೇ ವಿದೇಶಕ್ಕೆ ತೆರಳಬೇಕಾದವರು ಸಂಕಷಷ್ಟಕ್ಕೀಡಾಗಿದ್ದಾರೆ.

ಇದಕ್ಕೆ ಮೊದಲು ದಿನದಲ್ಲಿ 12 ಸಾವಿರದವರೆಗೆ ಪಾಸ್ ಪೋರ್ಟ್ ನೀಡಲಾಗುತ್ತಿತ್ತು. ಆದರೆ ಈಗ ಕಾಗದದ ಕೊರತೆಯಿಂದ 2-3 ಸಾವಿರದಷ್ಟೇ ಪಾಸ್ ಪೋರ್ಟ್ ವಿತರಣೆ ಮಾಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಈ ಜಿಲ್ಲೆಗಳಲ್ಲಿ ಹೆಚ್ಚಾಗಲಿದೆ ಮಳೆಯ ಅಬ್ಬರ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂಬೈ: ಆಕಾಸ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರ್ಗೋ ಟ್ರಕ್‌

ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಪುತ್ತೂರು ಬಿಜೆಪಿ ನಾಯಕನ ಪುತ್ರನ ಪ್ರಕರಣದಲ್ಲಿ ಮೌನವೇಕೆ: ಪ್ರಿಯಾಂಕ್ ಖರ್ಗೆ

ತಮಿಳುನಾಡು, 30 ವರ್ಷಗಳಿಂದ ಬೇಕಾಗಿದ್ದ ಮೋಸ್ಟ್ ವಾಟೆಂಡ್‌ ಭಯೋತ್ಪಾದಕರ ಬಂಧನ

ಮುಂದಿನ ಸುದ್ದಿ
Show comments