Webdunia - Bharat's app for daily news and videos

Install App

ಲಸಿಕೆ ಹಾಕಿಸಿಕೊಳ್ಳದ ಉದ್ಯೋಗಿಗಳಿಗೆ ವೇತನ ಇಲ್ಲ!

Webdunia
ಬುಧವಾರ, 22 ಡಿಸೆಂಬರ್ 2021 (16:26 IST)
ವಾಷಿಂಗ್ಟನ್ : ಕೆಲವು ದಿನಗಳ ಹಿಂದೆಯಷ್ಟೆ ಗೂಗಲ್ ತನ್ನ ಉದ್ಯೋಗಿಗಳ ಲಸಿಕೆಯನ್ನು ಕಡ್ಡಾಯಗೊಳಿಸಿತ್ತು.
 
ನಿಗದಿತ ಸಮಯದ ಒಳಗಾಗಿ ಲಸಿಕೆ ಹಾಕಿಸಿಕೊಳ್ಳದೇ ಹೋದಲ್ಲಿ ತನ್ನ ಉದ್ಯೋಗಿಗಳಿಗೆ ವೇತನ ನೀಡದೇ ವೈಯಕ್ತಿಕ ರಜೆ ವಿಧಿಸುವುದಾಗಿ ಎಚ್ಚರಿಕೆಯನ್ನೂ ನೀಡಿತ್ತು. ಇದೀಗ ಇಂಟೆಲ್ ಕಂಪನಿಯೂ ತನ್ನ ಉದ್ಯೋಗಿಗಳಿಗೆ ಲಸಿಕೆ ಕಡ್ಡಾಯಗೊಳಿಸಿದೆ.

ಇತ್ತೀಚೆಗೆ ದೊಡ್ಡ ಟೆಕ್ ಕಂಪನಿಗಳು ತನ್ನ ಉದ್ಯೋಗಿಗಳಿಗೆ ಲಸಿಕೆ ಹಾಕಿಸಿಕೊಳ್ಳುವುದು ಕಡ್ಡಾಯ ಮಾಡುತ್ತಿದೆ. ಲಸಿಕೆ ಹಾಕಿಸಿಕೊಳ್ಳದೇ ಇರುವ ಉದ್ಯೋಗಿಗಳ ಮೇಲೆ ಕಂಪನಿಗಳು ದಯೆ ತೋರುವಂತೆ ಕಾಣಿಸುತ್ತಿಲ್ಲ. ಇಂಟೆಲ್ ಕಂಪನಿಯೂ ತನ್ನ ಉದ್ಯೋಗಿಗಳಿಗೆ ಲಸಿಕೆ ಹಾಕಿಸಿಕೊಳ್ಳದೇ ಹೋದಲ್ಲಿ ವೇತನ ನೀಡದ ರಜೆಯನ್ನು ವಿಧಿಸುವುದಾಗಿ ಎಚ್ಚರಿಸಿದೆ. 

ಇಂಟೆಲ್ ಕಂಪನಿ ಜನವರಿ 4ರ ಒಳಗಾಗಿ ತನ್ನ ಉದ್ಯೋಗಿಗಳ ಲಸಿಕೆಯ ಪ್ರಮಾಣಪತ್ರವನ್ನು ಸಲ್ಲಿಸಲು ಸೂಚಿಸಿದೆ. ಲಸಿಕೆಯ ವಿವರ ಸಲ್ಲಿಸದೇ ಹೋದಲ್ಲಿ ಉದ್ಯೋಗಿಗಳಿಗೆ ವೇತನ ನೀಡದೇ ರಜೆ ವಿಧಿಸಲಾಗುವುದು ಎಂದು ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments