Webdunia - Bharat's app for daily news and videos

Install App

ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆ ಅಮೇರಿಕಾ ನೀಡಿದ ವರದಿಗೆ ಪ್ರತಿಕ್ರಿಯಿಸಿದ ಉತ್ತರ ಕೊರಿಯಾ

Webdunia
ಗುರುವಾರ, 26 ಏಪ್ರಿಲ್ 2018 (14:05 IST)
ಉತ್ತರ ಕೊರಿಯಾ : 'ಉತ್ತರ ಕೊರಿಯಾದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಅತಿಯಾಗಿದೆ' ಎಂದು ಅಮೆರಿಕದ ವಿದೇಶಾಂಗ ಇಲಾಖೆ ಇತ್ತಿಚೆಗೆ ಬಿಡುಗಡೆ ಮಾಡಿದ ವರದಿಯು ಹಾಸ್ಯಾಸ್ಪದವಾಗಿದೆ ಎಂದು ಉತ್ತರ ಕೊರಿಯಾ ಹೇಳಿದೆ.


ಇದೇ ಶುಕ್ರವಾರ ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೇ-ಇನ್ ಮತ್ತು ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ಅವರ ಮಧ್ಯೆ ಸಭೆ ನಡೆಯಲಿದೆ. ಹಾಗೇ ‘ಮೂನ್ ಅವರು ಟ್ರಂಪ್‌ಗೆ ದೂರವಾಣಿ ಮೂಲಕ ವಿವರಣೆ ನೀಡಲಿದ್ದಾರೆ' ಎಂದು ಉತ್ತರ ಕೊರಿಯಾ ಹೇಳಿದೆ. ಅಲ್ಲದೆ, ಅಮೆರಿಕದೊಂದಿಗೆ ನಿಕಟ ಸಹಯೋಗ ಹೊಂದುವುದಾಗಿಯೂ ಕೂಡ  ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments