Select Your Language

Notifications

webdunia
webdunia
webdunia
webdunia

ಕೊರೊನಾಗೆ ಲಸಿಕೆ ಬಿಡುಗಡೆ ಮಾಡುವ ವಿಶ್ವಾಸ ವ್ಯಕ್ತಪಡಿಸಿದ ನೊವಾವಾಕ್ಸ್

ಕೊರೊನಾಗೆ ಲಸಿಕೆ ಬಿಡುಗಡೆ ಮಾಡುವ ವಿಶ್ವಾಸ ವ್ಯಕ್ತಪಡಿಸಿದ ನೊವಾವಾಕ್ಸ್
ಆಸ್ಟ್ರೇಲಿಯಾ , ಮಂಗಳವಾರ, 26 ಮೇ 2020 (09:21 IST)
ಆಸ್ಟ್ರೇಲಿಯಾ : ನೊವಾವಾಕ್ಸ್ ಮಹಾಮಾರಿ ಕೊರೊನಾಗೆ ಲಸಿಕೆ ಬಿಡುಗಡೆ ಮಾಡುವ ವಿಶ್ವಾಸ ವ್ಯಕ್ತಪಡಿಸಿದೆ.


ಸದ್ಯದಲ್ಲೇ ಆಸ್ಟ್ರೇಲಿಯಾದಲ್ಲಿ ಮಾನವನ ಮೇಲೆ ಪ್ರಯೋಗ ಮಾಡಲಿದೆ ಎನ್ನಲಾಗಿದೆ. ಈಗಾಗಲೇ ನೋವಾವಾಕ್ಸ್ ಮೊದಲ ಹಂತದ ಪ್ರಯೋಗ ಆರಂಭವಾಗಿದ್ದು,  131 ಸ್ವಯಂ ಸೇವಕರ ಮೇಲೆ ಲಸಿಕೆ ಪ್ರಯೋಗಿಸಲು ಪ್ಲ್ಯಾನ್ ಮಾಡಿದೆ. ಅದಕ್ಕಾಗಿ ಮೆಲ್ಬೋರ್ನ್ , ಬ್ರಿಸ್ಬೇನ್ ನಲ್ಲಿ 131 ಜನರ ಮೇಲೆ ಈ ಲಸಿಕೆಯನ್ನು ಪ್ರಯೋಗ ಮಾಡಲಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಟ್ರಾವೆಲ್ ಹಿಸ್ಟರಿ ಇಲ್ಲದ 2 ವರ್ಷದ ಮಗುವಿಗೆ ಕೊರೊನಾ ಸೋಂಕು