Webdunia - Bharat's app for daily news and videos

Install App

ನ್ಯೂಯಾರ್ಕ್ ನಲ್ಲಿ ಉಗ್ರನ ಅಟ್ಟಹಾಸ: 8 ಮಂದಿ ಸಾವು

Webdunia
ಬುಧವಾರ, 1 ನವೆಂಬರ್ 2017 (11:25 IST)
ಅಮೆರಿಕ: ನ್ಯೂಯಾರ್ಕ್‌‌ ನ ಲೋವರ್‌ ಮ್ಯಾನ್‌ ಹ್ಯಾಟನ್‌‌ ನ ಉಗ್ರ ಅಟ್ಟಹಾಸ ಮೆರೆದಿದ್ದಾನೆ. ಜನನಿಬಿಡ ಬೈಕ್‌ ಪಾತ್‌ ನಲ್ಲಿ ಪಿಕ್‌ಅಪ್‌ ಟ್ರಕ್‌‌ ನುಗ್ಗಿಸಿದ ಉಗ್ರ 8 ಮಂದಿಯನ್ನು ಹತ್ಯೆಗೈದಿದ್ದಾನೆ.

ಮಂಗಳವಾರ ಮಧ್ಯಾಹ್ನ 3:05ರ ಸುಮಾರಿಗೆ 29 ವರ್ಷದ ಉಗ್ರ ಪಿಕ್‌ ಅಪ್‌ ಟ್ರಕ್‌ ‌ಅನ್ನು ರಸ್ತೆ ಮೇಲೆ ಅಡ್ದಾದಿಡ್ಡಿ ನುಗ್ಗಿಸಿದ್ದಾನೆ. ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಸುಮಾರು 12 ಮಂದಿ ಗಾಯಗೊಂಡಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಉಗ್ರನಿಗೆ ಗುಂಡು ಹಾರಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಉಗ್ರ ಅಲ್ಲಾಹು ಅಕ್ಬರ್‌ ಎಂದು ಕೂಗಿದ್ದಾನೆ ಎಂದು ನ್ಯೂಯಾರ್ಕ್‌‌ ಸಿಟಿ ಪೊಲೀಸ್‌ ಕಮಿಷನರ್‌ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census: ಕ್ಯಾಬಿನೆಟ್ ಸಭೆಯಲ್ಲಿ ಡಿಕೆ ಶಿವಕುಮಾರ್ ಕೆಂಡಾಮಂಡಲ: ಲಿಂಗಾಯತ, ಒಕ್ಕಲಿಗರಲ್ಲೂ ಬಡವರಿಲ್ವಾ

CET Exam: ಜನಿವಾರ ಹಾಕಿದ್ದಕ್ಕೆ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ: ವಿಡಿಯೋ

Mangalore Waqf protest: ನೇಮೋತ್ಸವ ಫ್ಲೆಕ್ಸ್ ತೆಗೆದು ವಕ್ಫ್ ಪ್ರತಿಭಟನೆ ಬೋರ್ಡ್ ಹಾಕಿದ್ದಕ್ಕೆ ಆಕ್ರೋಶ

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಇದೆ ಮಳೆ ಸೂಚನೆ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ಮುಂದಿನ ಸುದ್ದಿ
Show comments