Webdunia - Bharat's app for daily news and videos

Install App

ಶ್ರೀಲಂಕಾ ಹಂಗಾಮಿ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಅಧಿಕಾರಿ ಸ್ವೀಕಾರ

Webdunia
ಶನಿವಾರ, 16 ಜುಲೈ 2022 (07:32 IST)
ಕೊಲಂಬೋ : ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಶ್ರೀಲಂಕಾ ಸಂಸತ್ತಿನ ಸ್ಪೀಕರ್ ಮಹಿಂದಾ ಯಾಪಾ ಅಬೈವರ್ದನಾ ಅವರು ಗೊಟಬಯ ರಾಜಪಕ್ಸೆ ಅವರ ರಾಜೀನಾಮೆಯನ್ನು ಘೋಷಿಸಿದರು ಹಾಗೂ ಹೊಸ ಅಧ್ಯಕ್ಷರ ಆಯ್ಕೆಯ ಪ್ರಕ್ರಿಯೆ 7 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು. 

ಗೊಟಬಯ ರಾಜಪಕ್ಸೆ ಗುರುವಾರ ರಾಜೀನಾಮೆ ನೀಡಿದ ಬಳಿಕ ಶ್ರೀಲಂಕಾದ ಸರ್ಕಾರಿ ಕಟ್ಟಡಗಳಿಂದ ಪ್ರತಿಭಟನಾಕಾರರು ಹಿಮ್ಮೆಟ್ಟಿದ್ದಾರೆ. ಲಂಕಾ ರಾಜಧಾನಿಯಾದ್ಯಂತ ಪರಿಸ್ಥಿತಿ ಶಾಂತರೀತಿಗೆ ಮರಳುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ಸ್ವಾತಂತ್ರ್ಯ ದಿನ ಜೈಲಲ್ಲಿ ಪ್ರಜ್ವಲ್ ರೇವಣ್ಣ, ದರ್ಶನ್ ಏನ್ಮಾಡಿದ್ರು ಗೊತ್ತಾ

ಮಿಷನ್ ಸುದರ್ಶನ್ ಘೋಷಿಸಿದ ಪ್ರಧಾನಿ ಮೋದಿ: ಹೀಗಂದರೆ ಏನು ಇಲ್ಲಿದೆ ವಿವರ

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಮುಂದಿನ ಸುದ್ದಿ
Show comments