Webdunia - Bharat's app for daily news and videos

Install App

ಅಮೆರಿಕದಲ್ಲಿ ಒಮಿಕ್ರೋನ್ ಅಬ್ಬರ!

Webdunia
ಗುರುವಾರ, 13 ಜನವರಿ 2022 (09:16 IST)
ವಾಷಿಂಗ್ಟನ್ : ಅಮೆರಿಕದಲ್ಲಿ ಒಮಿಕ್ರೋನ್ ಅಬ್ಬರ ಮುಂದುವರೆದಿದ್ದು, ಒಂದೇ ದಿನ ಅಮೆರಿಕದಲ್ಲಿ 13.5 ಲಕ್ಷ ಕೋವಿಡ್ ಪ್ರಕರಣ ದಾಖಲಾಗಿದೆ.
 
ಇದು ವಿಶ್ವದಲ್ಲೇ ದಾಖಲಾದ ಅತಿ ಹೆಚ್ಚಿನ ದೈನಂದಿನ  ಪ್ರಕರಣವಾಗಿದೆ. ಇದೇ ದಿನ ಅತಿ ಹೆಚ್ಚು ಜನರು ಸಹ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕೇವಲ 3 ವಾರದಲ್ಲಿ ದುಪ್ಪಟ್ಟಾಗಿದೆ.

ಜ.3ರಂದು ದಾಖಲಾಗಿದ್ದ 10 ಲಕ್ಷ ದೈನಂದಿನ ಪ್ರಕರಣ ಈ  ಹಿಂದಿನ ದಾಖಲೆಯಾಗಿತ್ತು. ಎರಡು ವಾರಗಳಲ್ಲಿ ಅಮೆರಿಕದ ಪ್ರಕರಣಗಳು ಮೂರು ಪಟ್ಟು ಹೆಚ್ಚಾಗಿವೆ. ಈವರೆಗೆ ಅಮೆರಿಕದಲ್ಲಿ 6.33 ಕೋಟಿ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 8.63 ಲಕ್ಷ ಜನರು  ಸಾವಿಗೀಡಾಗಿದ್ದಾರೆ. 1.98 ಕೋಟಿ ಸಕ್ರಿಯ ಪ್ರಕರಣಗಳಿವೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments