ಬಾಲಕಿ ಹತ್ಯೆಗೈದ ಅಪರಾಧಿಗೆ ನೂರು ವರ್ಷ ಜೈಲು

Webdunia
ಸೋಮವಾರ, 27 ಮಾರ್ಚ್ 2023 (10:22 IST)
ವಾಷಿಂಗ್ಟನ್ : ಅಮೆರಿಕದ  35 ವರ್ಷದ ವ್ಯಕ್ತಿಯೊಬ್ಬನಿಗೆ ನೂರು ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಅಲ್ಲಿನ ಕೋರ್ಟ್ ತೀರ್ಪು ನೀಡಿದೆ. 2021ರಲ್ಲಿ ಲುಸಿಯಾನದಲ್ಲಿ ಭಾರತ ಮೂಲದ 5 ವರ್ಷದ ಬಾಲಕಿಯ ಸಾವಿಗೆ ಕಾರಣನಾಗಿದ್ದ ಜೋಸೆಫ್ ಲೀ ಸ್ಮಿತ್ ಶಿಕ್ಷೆಗೆ ಗುರಿಯಾದ ಅಪರಾಧಿ.
 
ಈತ ಮಾಂಕ್ಹೌಸ್ ಡ್ರೈವ್ನ ಹೋಟೆಲ್ ಒಂದರ ಹೊರಗೆ ವ್ಯಕ್ತಿಯೊಂದಿಗೆ ಗಲಾಟೆ ಮಾಡಿಕೊಂಡು ಗುಂಡು ಹಾರಿಸಿದ್ದ. ಈ ವೇಳೆ ಗುರಿ ತಪ್ಪಿ ಹೋಟೆಲ್ನ ಕೊಠಡಿಯಲ್ಲಿ ಆಟವಾಡುತ್ತಿದ್ದ ಮಾಯಾ ಪಟೇಲ್ (5) ತಲೆಯನ್ನು ಸೀಳಿತ್ತು. ಆಕೆಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂರು ದಿನಗಳ ನಂತರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಹೈದರಾಬಾದ್‌: ತಪ್ಪಾದ ಇಂಜೆಕ್ಷನ್‌ಗೆ ಕೋಮಾಕ್ಕೆ ಜಾರಿದ ಮಹಿಳೆ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೆಚ್ಚು ಸಮಯ ವಾಹನ ನಿಲ್ಲಿಸುವವರಿಗೆ ಬೀಳುತ್ತೆ ಜೇಬಿಗೆ ಕತ್ತರಿ

ಪಾಕಿಸ್ತಾನದ ಅವಸ್ಥೆಯೇ... ಶ್ರೀಲಂಕಾಗೆ ಅವಧಿ ಮೀರಿದ ಆಹಾರ ಸಾಮಗ್ರಿ ಕಳುಹಿಸಿದ ಪಾಕ್

ಹಿಟ್ಟು ಬೀಸಲೆಂದು ಗಿರಣಿಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಮುಂದಿನ ಸುದ್ದಿ
Show comments