Webdunia - Bharat's app for daily news and videos

Install App

ಇಲ್ರೀ, ನಮ್ಮ ಒತ್ತಡದಿಂದಲೇ ರೈತರ ಸಾಲ ಮನ್ನಾ ಆಗಿದ್ದು: ಶೆಟ್ಟರ್

Webdunia
ಬುಧವಾರ, 21 ಜೂನ್ 2017 (15:27 IST)
ಬಿಜೆಪಿ ಪಕ್ಷದ ನಿರಂತರ ಹೋರಾಟದಿಂದ ರಾಜ್ಯ ಸರಕಾರ ರೈತರ ಸಾಲ ಮನ್ನಾ ಮಾಡಲು ಮುಂದಾಗಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
 
ಸಾಲ ಮನ್ನಾ ಕ್ರೆಡಿಟ್ ಪಡೆಯಲು ಮುಂದಾದ ಶೆಟ್ಟರ್, ಯಡಿಯೂರಪ್ಪ ನೇತೃತ್ವದಲ್ಲಿ ಲಕ್ಷಾಂತರ ರೈತರೊಂದಿಗೆ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದರಿಂದ ಬೆದರಿದ ಸರಕಾರ ರೈತರ ಸಾಲ ಮನ್ನಾ ಮಾಡಿದೆ ಎಂದರು.   
 
ರಾಜ್ಯ ಸರಕಾರ 50 ಸಾವಿರ ರೂಪಾಯಿಗಳವರೆಗಿನ ಸಾಲ ಮನ್ನಾ ಮಾಡಲಾಗಿದೆ. ರೈತರ ಸಂಪೂರ್ಣ ಸಾಲವನ್ನು ಮನ್ನಾ ಮಾಡಬೇಕಿತ್ತು. ರೈತರ ಸಾಲ ಮನ್ನಾದ 8165 ಕೋಟಿ ರೂಪಾಯಿಗಳನ್ನು ಕೂಡಲೇ ಬ್ಯಾಂಕ್‌ಗೆ ಸರಕಾರ ಪಾವತಿಸಬೇಕು. ಇಲ್ಲವಾದಲ್ಲಿ ಮುಂಬರುವ ಸರಕಾರಕ್ಕೆ ಹೊರೆಯಾಗಲಿದೆ ಎಂದು ಅಭಿಪ್ರಾಯಪಟ್ಟರು. 
 
ಕೇಂದ್ರದಿಂದಲೂ ರೈತರ ಸಾಲ ಮನ್ನಾ ಮಾಡಿಸಲು ಪ್ರಯತ್ನಿಸುತ್ತೇವೆ. ಕಾಂಗ್ರೆಸ್ ನಾಯಕರು ಸಂಸತ್ತಿನಲ್ಲಿ ರೈತರ ಸಾಲದ ಬಗ್ಗೆ ಪ್ರಸ್ತಾಪಿಸಲಿ ಎಂದು ವಿಧಾನಸಭೆಯ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ತಿರುಗೇಟು ನೀಡಿದರು.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಸುರ್ಜೇವಾಲನೂ ಬರ್ತಾರೆ, ಮುಂದೆ ರಾಹುಲ್ ಗಾಂಧಿನೂ ಬರಬೇಕಾಗುತ್ತದೆ

ಪುತ್ತೂರು ಬಿಜೆಪಿ ಮುಖಂಡನ ಮಗನಿಂದ ವಂಚನೆಗೊಳಗಾದ ಯುವತಿ ಗಂಡು ಮಗುವಿಗೆ ಜನನ

ಲಿವ್‌ ಇನ್‌ ಸಂಗಾತಿಯನ್ನು ಕೊಂದು ಬಿಬಿಎಂಪಿ ಕಸದ ಲಾರಿಗೆ ಎಸೆದ ಪ್ರಿಯಕರ

94 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಲ್ಲೇ ಮೊದಲ ಭಾರೀ ಭರ್ತಿಯಾದ ಕೆಆರ್‌ಎಸ್‌, ಬಾಗಿನ ಅರ್ಪಣೆ

ಮುಂದಿನ ಸುದ್ದಿ
Show comments