Webdunia - Bharat's app for daily news and videos

Install App

ಜಾಗತಿಕವಾಗಿ ಹಲವು ಬಳಕೆದಾರರಿಗೆ ಸ್ಥಗಿತ

Webdunia
ಮಂಗಳವಾರ, 18 ಏಪ್ರಿಲ್ 2023 (14:09 IST)
ವಾಷಿಂಗ್ಟನ್ : ವೀಡಿಯೋ ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ ಯೂಟ್ಯೂಬ್ ಮಂಗಳವಾರ ಜಾಗತ್ತಿನ ಹಲವೆಡೆ ಸ್ಥಗಿತವಾಗಿರುವುದಾಗಿ ವರದಿಯಾಗಿದೆ. ಜಗತ್ತಿನಾದ್ಯಂತ ಸಾವಿರಾರು ಬಳಕೆದಾರರು ಯೂಟ್ಯೂಬ್ ಕಾರ್ಯನಿರ್ವಹಿಸುತ್ತಿಲ್ಲ ಎಂದು ತಿಳಿಸಿದ್ದಾರೆ.
 
ಯೂಟ್ಯೂಬ್ ಲೋಡ್ ಆಗುತ್ತಿಲ್ಲ ಎಂದು ನೆಟ್ಟಿಗರು ಟ್ವಿಟ್ಟರ್ನಲ್ಲಿ ದೂರಿದ್ದಾರೆ. ಮಂಗಳವಾರ ಬೆಳಗ್ಗೆ ಸುಮಾರು 5:30ರ ಬಳಿಕ ಯೂಟ್ಯೂಬ್ ಓಪನ್ ಆಗುತ್ತಿರಲಿಲ್ಲ.

ಯೂಟ್ಯೂಬ್ ತಾಂತ್ರಿಕ ಸಮಸ್ಯೆಗೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಆದರೆ ನೆಟ್ಟಿಗರು ಈ ಬಗ್ಗೆ ಟ್ವಿಟ್ಟರ್ನಲ್ಲಿ ದೂರು ನೀಡಿದ ಬಳಿಕ ಯೂಟ್ಯೂಬ್, ಈ ವಿಚಾರವನ್ನು ತಿಳಿಸಿರುವುದಕ್ಕೆ ಧನ್ಯವಾದ, ಈ ಸಮಸ್ಯೆಯ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಉತ್ತರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments