Webdunia - Bharat's app for daily news and videos

Install App

ಹೂಡಿಕೆದಾರರನ್ನು ಆಕರ್ಷಿಸಲು ಬೆಲ್ಲಿ ಡ್ಯಾನ್ಸರ್ಸ್ ಗಳ ಪ್ರದರ್ಶನ ಆಯೋಜಿಸಿದ ಪಾಕ್

Webdunia
ಮಂಗಳವಾರ, 10 ಸೆಪ್ಟಂಬರ್ 2019 (09:26 IST)
ಪಾಕಿಸ್ತಾನ : ಪಾಕಿಸ್ತಾನ ಹೂಡಿಕೆದಾರರನ್ನು ಆಕರ್ಷಿಸಲು ಬೆಲ್ಲಿ ಡ್ಯಾನ್ಸರ್ ಕಾರ್ಯಕ್ರಮ ಆಯೋಜಿಸಿ ಸಾಮಾಜಿಕ ಜಾಲತಾಣಗಳಲ್ಲಿ ಮುಜುಗರಕ್ಕೀಡಾಗಿದೆ.



ಈಗಾಗಲೇ ದಿವಾಳಿ ಅಂಚಿನಲ್ಲಿರುವ ಪಾಕಿಸ್ತಾನ ಹೂಡಿಕೆದಾರರ ಸಮಾವೇಶವನ್ನು ಪಾಕಿಸ್ತಾನ ಅಝೇಬಾಯಿಜಾನ್ ನಲ್ಲಿ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಹೂಡಿಕೆದಾರರನ್ನು ಆಕರ್ಷಿಸಲು ಬಾಕು ಮತ್ತು ಬೆಲ್ಲಿ ಡ್ಯಾನ್ಸರ್ಸ್ ಗಳ ಭರ್ಜರಿ ಪ್ರದರ್ಶನ ಆಯೋಜಸಿದೆ.

 

ಇದರ ವಿಡಿಯೋ ತುಣಕನ್ನು ಪಾಕಿಸ್ತಾನದ ಪತ್ರಕರ್ತೆ ಗುಲ್ ಭಾಖ್ರಿ ತನ್ನ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದು ಈಗ ವೈರಲ್ ಆಗಿದ್ದು, ಇದು ನವ ಪಾಕಿಸ್ತಾನದ ಹಾದಿ ಎಂದು ನೆಟ್ಟಿಗರು ಟೀಕಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments